Thursday, 24th October 2024

59ನೇ ವಸಂತಕ್ಕೆ ಕಾಲಿಟ್ಟ ರಮೇಶ್ ಅರವಿಂದ್

ಬೆಂಗಳೂರು: ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ಸೆ.10ರಂದು 59ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಮೇಶ್ ಅವರಿಗೆ ಶಿವಾಜಿ ಸುರತ್ಕಲ್ 2 ಚಿತ್ರತಂಡ ಟೀಸರ್ ಅನ್ನು ಗಿಫ್ಟ್ ಆಗಿ ನೀಡಿದೆ. ಶಿವಾಜಿ ಸೂರತ್ಕಲ್ 2 ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು, ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. 2020ರಲ್ಲಿ ಬಿಡುಗಡೆಯಾಗಿದ್ದ ಶಿವಾಜಿ ಸುರತ್ಕಲ್ ಕೇಸ್ ಆಫ್ ರಣಗಿರಿ ರಹಸ್ಯ ಯಶಸ್ಸು ಸಾಧಿಸಿದ ನಂತರ ಇದೀಗ ಈ ಚಿತ್ರದ ಸೀಕ್ವೆಲ್ ಆಗಿ ಶಿವಾಜಿ ಸುರತ್ಕಲ್ 2 ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರದ […]

ಮುಂದೆ ಓದಿ

ಶಿವಾಜಿ ಸುರತ್ಕಲ್ 2: ರಮೇಶ್’ಗೆ ತಮಿಳು ನಟ ನಾಜರ್ ಸಾಥ್

ಬೆಂಗಳೂರು: ಹಿರಿಯ ನಟ ರಮೇಶ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಚಿತ್ರದ ಚಿತ್ರೀಕರಣ ಡಿ.13ರಿಂದ ಪ್ರಾರಂಭವಾಗಿ, 10 ದಿನಗಳ ಕಾಲ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಚಿತ್ರಕ್ಕೆ ತಮಿಳು ನಟ...

ಮುಂದೆ ಓದಿ