Friday, 23rd February 2024

ಇಹಲೋಕ ಯಾತ್ರೆ ಮುಗಿಸಿದ ನಟ ಶಿವರಾಂ

ಬೆಂಗಳೂರು: ಹಿರಿಯ ನಟ ಶಿವರಾಂ ತಮ್ಮ 84ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಅಪಘಾತದಿಂದಾಗಿ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಶಿವರಾಂ ಅವರಿಗೆ ಬ್ರೇನ್​ ಡ್ಯಾಮೇಜ್​ ಆಗಿತ್ತು. ಕಳೆದ ಎರಡು ದಿನಗಳಿಂದ ಶಿವರಾಂರನ್ನು ಬದುಕಿಸಿ ಕೊಳ್ಳಲು ಸಾಧ್ಯವಾಗಲಿಲ್ಲ. ಹೊಸಕೇರೆಹಳ್ಳಿ ಬಳಿ ಸಂಭವಿಸಿದ ಅಪಘಾತದಿಂದ ನಟ ಶಿವರಾಂ ಕೋಮಾಗೆ ತೆರಳಿದ್ದರು. ತಲೆಗೆ ಬಲವಾದ ಏಟು ಬಿದ್ದ ಹಿನ್ನೆಲೆಯಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಚಿಕಿತ್ಸೆ ಫಲಿಸದೇ ಶಿವರಾಂ ನಿಧನರಾಗಿದ್ದಾರೆ. 1958ರಲ್ಲಿ ಸಿನಿಮಾ ಲೋಕಕ್ಕೆ ಕಾಲಿಟ್ಟ ಶಿವರಾಂ ಚಂದನವನಕ್ಕೆ ಸಾಕಷ್ಟು ಸೇವೆಗಳನ್ನು […]

ಮುಂದೆ ಓದಿ

#SandalwodoActor

ಹಿರಿಯ ನಟ ಶಿವರಾಮ್ ಖಾಸಗಿ ಅಸ್ಪತ್ರೆಗೆ ದಾಖಲು

ಬೆಂಗಳೂರು: ಚಂದನವನದ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು....

ಮುಂದೆ ಓದಿ

error: Content is protected !!