Tuesday, 16th April 2024

ಶಾಸಕ ಶಿವರಾಮ ಹೆಬ್ಬಾರ್ ಪುತ್ರ ’ಕೈ’ಗೆ ಸೇರ್ಪಡೆ

ಶಿರಸಿ: ಯಲ್ಲಾಪುರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ, ಉದ್ಯಮಿ ವಿವೇಕ ಹೆಬ್ಬಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಶಿರಸಿಯ ಬನವಾಸಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಪಂಚಾಯಿತಿಯ ಐದನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ವೆಂಕಟೇಶ್ ಹೆಗಡೆ, ಡಿಸೋಜ, ಪ್ರಕಾಶ ಹೆಗಡೆ, ಜಿಲ್ಲಾಧ್ಯಕ್ಷ ಸಾಯಿ ಗೌಂವ್ಕರ್, ದ್ಯಾಮಣ್ಣ, ಬಸವರಾಜ, ಮಂಗಲಾ ನಾಯ್ಕ, ಶ್ರೀಲತಾ ಕಾಳೇರಮನೆ, ಮುಂತಾದವರು ವೇದಿಕೆಯಲ್ಲಿದ್ದರು.  

ಮುಂದೆ ಓದಿ

ಚಿತ್ರ ಶೀರ್ಷಿಕೆ: ಗುದ್ದಲಿ ಪೂಜೆ

10 ಕೋಟಿ ವೆಚ್ಚದಲ್ಲಿ ಕಾರ್ಮಿಕರಿಗಾಗಿ ಸಿದ್ಲಿಪುರ ಗ್ರಾಮದಲ್ಲಿ 96 ಸುಸಜ್ಜಿತ ವಸತಿಗೃಹ ನಿರ್ಮಾಣಕ್ಕೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗುದ್ದಲಿ ಪೂಜೆ...

ಮುಂದೆ ಓದಿ

ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ: ಸಚಿವ ಹೆಬ್ಬಾರ

ಶಿರಸಿ: ಮುಖ್ಯಮಂತ್ರಿಯವರ ತವರು ಜಿಲ್ಲೆಗೆ ನನ್ನ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ‌. ನನಗೆ ಯಾವುದೇ ಅಸಮಾಧಾನವಿಲ್ಲ, ಅಸಮಾ ಧಾನದ ಪ್ರಶ್ನೆಯೇ ಬರಲ್ಲ.. ಉತ್ತರ ಕನ್ನಡ ಉಸ್ತುವಾರಿ ಜಿಲ್ಲೆ...

ಮುಂದೆ ಓದಿ

ನೂತನ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಸನ್ಮಾನ

ಶಿರಸಿ : ಉತ್ತರ ಕನ್ನಡ ಜಿಲ್ಲಾ ಭಾರತೀಯ ಜನಪಾ ಪಾರ್ಟಿ ನೂತನ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ರವರನ್ನು ಸಮ್ಮಾನಿಸಿ ಗೌರವಿಸ ಲಾಯಿತು. ನಗರದ ದೀನದಯಾಳ್ ಸಭಾಭವನದಲ್ಲಿ...

ಮುಂದೆ ಓದಿ

ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕಕ್ಕೆ ಸಚಿವ ಹೆಬ್ಬಾರ್ ಚಾಲನೆ

ಶಿರಸಿ/ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಗೆ ಮಂಜೂರಿಯಾಗಿರುವ ಕಾರ್ಮಿಕ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ...

ಮುಂದೆ ಓದಿ

ಪರಿಷತ್ ಚುನಾವಣೆ: ಮತ ಚಲಾಯಿಸಿದ ಸಚಿವ ಹೆಬ್ಬಾರ್

ಶಿರಸಿ/ಯಲ್ಲಾಪುರ : ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಕ್ಷದ ಕಾರ್ಯಾಲಯದಿಂದ...

ಮುಂದೆ ಓದಿ

ಅಭ್ಯರ್ಥಿ ಗಣಪತಿ ಉಳ್ವೇಕರ್ ಪರ ಮತ ಯಾಚಿಸಿದ ಸಚಿವ ಹೆಬ್ಬಾರ್

ಶಿರಸಿ/ಅಂಕೋಲಾ: ವಿಧಾನಪರಿಷತ್ ಚುನಾವಣೆ ಅಂಗವಾಗಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಸುಂಕಸಾಳದಲ್ಲಿ ಗ್ರಾಮ ಪಂಚಾಯತ ಜನಪ್ರ ತಿನಿಧಿಗಳ ಸಭೆ ನಡೆಸಿ, ಅಭ್ಯರ್ಥಿ ಗಣಪತಿ...

ಮುಂದೆ ಓದಿ

ಜಿಲ್ಲಾ ಕೆರೆ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಹೆಬ್ಬಾರ್

ಶಿರಸಿ: ಶಿಕ್ಷಣ, ಪರಿಸರ ಮತ್ತು ಗ್ರಾಮೀಣಾ ಅಭಿವೃದ್ಧಿ ಸಂಸ್ಥೆ ಮನುವಿಕಾಸದ ಜಿಲ್ಲಾ ಕೆರೆ ಸಮಾವೇಶ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ನಗರದ ರಾಘವೇಂದ್ರ ಕಲ್ಯಾಣಮಂಟಪದಲ್ಲಿ...

ಮುಂದೆ ಓದಿ

ಪ್ರತ್ಯೇಕ ಜಿಲ್ಲೆ ರಚನೆಗೆ ವೈಯಕ್ತಿಕವಾಗಿ ನನ್ನದು ವಿರೋಧವಿಲ್ಲ: ಹೆಬ್ಬಾರ್

ಶಿರಸಿ : ಉತ್ತರ ಕನ್ನಡ ಜಿಲ್ಲೆಯನ್ನು ಇಬ್ಬಾಗ ಮಾಡಿ ಘಟ್ಟದ ಮೇಲೆ‌ ಪ್ರತ್ಯೇಕ ಜಿಲ್ಲೆ ರಚನೆ ಮಾಡಲು ವೈಯಕ್ತಿಕವಾಗಿ ನನ್ನದು ಯಾವುದೇ ವಿರೋಧವಿಲ್ಲ ಎಂದು ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

ಜನಸಾಮಾನ್ಯರಿಗೆ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಶಿರಸಿ : ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಮಾಡಬೇಕು. ಅನಾವಶ್ಯಕವಾಗಿ ಕಡತಗಳನ್ನು ಬಾಕಿ ಇಟ್ಟು ಜನಸಾಮಾನ್ಯರಿಗೆ ತೊಂದರೆ ಮಾಡಿದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು...

ಮುಂದೆ ಓದಿ

error: Content is protected !!