Friday, 24th May 2024

ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶಿವಸಿದ್ದೇಶ್ವರ ಸ್ವಾಮೀಜಿ

ರಂಗನಾಥ ಕೆ.ಮರಡಿ ತುಮಕೂರು: ತುಮಕೂರಿನ ಸಿದ್ದಗಂಗಾ ಮಠ, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠ ಹಾಗೂ ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಸಿದ್ಧಗಂಗಾ ಮಠದಲ್ಲಿ ಅಕ್ಷಯ ತೃತೀಯದಂದು ಅಮತ  ಘಳಿಗೆ ಯಲ್ಲಿ  ಪಟ್ಟಾಭಿಷೇಕ ನೆರವೇರಿಸಲಾಯಿತು. ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್) ಬಂಡೇ ಮಠದ ಉತ್ತರಾಧಿ ಕಾರಿಯಾಗಿ ಶ್ರೀಮಹಾಲಿಂಗ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಶ್ರೀ ಸದಾಶಿವ ಸ್ವಾಮೀಜಿ (ಪೂರ್ವಾಶ್ರಮದ ಹೆಸರು […]

ಮುಂದೆ ಓದಿ

ಎನ್ಎಬಿಹೆಚ್ ಮಾನ್ಯತೆ ಪಡೆದ ಜಿಲ್ಲೆಯ ಮೊದಲ ಆಸ್ಪತ್ರೆ ಸಿದ್ಧಗಂಗಾ

ತುಮಕೂರು: ಕಳೆದ ಐದು ರ‍್ಷದಿಂದ ಸಿದ್ಧಗಂಗಾ ಆಸ್ಪತ್ರೆ ಸುರಕ್ಷಿತ ಚಿಕಿತ್ಸೆ ಹಾಗೂ ಉನ್ನತ ರ‍್ಜೆಯ ಸೇವೆಯಲ್ಲಿ ಎನ್ಎಬಿಹೆಚ್ ಮಾನದಂಡವನ್ನು ಪೂರೈಸಿ ರಾಷ್ಟ್ರೀಯ ಮಾನ್ಯತೆ ಪಡೆದಿರುವುದು ಸಂತಸವನ್ನುಂಟು ಮಾಡಿದೆ...

ಮುಂದೆ ಓದಿ

error: Content is protected !!