Tuesday, 9th August 2022
Siddaramayya

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡಕ್ಕೆ ಡಬ್ಬಿಂಗ್ ಬೇಡ ಅಂದೋರ್ಯಾರು ?

ಮಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು. ಕಾಶ್ಮೀರದಲ್ಲಿ ಭಯೋತ್ಪಾದಕರು ಏನ್ ಮಾಡಿದರು? ಕಾಶ್ಮೀರಿ ಪಂಡಿತರು ಸೇರಿದಂತೆ ಬೇರೆ ಸಮುದಾಯದವ ರೊಂದಿಗೆ ಏನೆಲ್ಲಾ ಆಗಿದೆ ಅನ್ನುವುದನ್ನು ತೋರಿಸಬೇಕು ಎಂದು ದೇಶದಲ್ಲಿ ಸಂಚಲನ ಮೂಡಿಸಿರುವ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ ದರು. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವ ಸಲುವಾಗಿ […]

ಮುಂದೆ ಓದಿ

ನನಗೆ ಹಿಂದಿ ಅರ್ಥವಾಗುವುದಿಲ್ಲ, ಅದಕ್ಕೆ ಸಿನಿಮಾ ನೋಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ದಿ ಕಾಶ್ಮೀರ ಫೈಲ್ಸ್​ ಚಿತ್ರಕ್ಕೆ ನೀವು ಹೋಗುವುದಿಲ್ಲವೇ ಸರ್​? ಎಂದು ಅಲ್ಲಿದ್ದವರು ಪ್ರಶ್ನಿಸಿದಾಗ ನಾನು ಚಿತ್ರ ಮಂದಿರದಲ್ಲಿ ಸಿನಿಮಾ ನೋಡಿ ಎಷ್ಟೋ ವರ್ಷಗಳಾಗಿವೆ. ಏಕ್​ ಲವ್​...

ಮುಂದೆ ಓದಿ

ನವೀನ್ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ

ಹಾವೇರಿ: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದರು. ಬುಧವಾರ ಅವರ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ...

ಮುಂದೆ ಓದಿ

ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನ

ಮಂಡ್ಯ: ಮಾಜಿ ಶಾಸಕ ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಎಚ್.ಡಿ.ಚೌಡಯ್ಯ (94) ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾಗಿದ್ದಾರೆ. ಮಾಜಿ ಶಾಸಕ ಅನಾರೋಗ್ಯದಿಂದ ಮಂಡ್ಯದ ಹೊಳಲು ನಿವಾಸದಲ್ಲಿ...

ಮುಂದೆ ಓದಿ

ದಾಸಯ್ಯನ ಪಾತ್ರಕ್ಕಷ್ಟೇ ಸೀಮಿತರಾದರೇ ಇಬ್ರಾಹಿಂ ?!

ಹಂಪಿ ಎಕ್ಸ್’ಪ್ರೆಸ್ ದೇವಿ ಮಹೇಶ್ವರ ಹಂಪಿನಾಯ್ಡು 1336hampiexpress1509@gmail.com ಉಚ್ಛಾರಣೆಯಿಂದ ತಮ್ಮಲ್ಲಿರುವ ಅಗಾಧ ಅನುಭವವನ್ನು ಪುಕ್ಕಟ್ಟೆಯಾಗಿ ಪ್ರದರ್ಶಿಸುತ್ತ ವೇದಿಕೆಗಳಲ್ಲಿ ಸಂಚಲನ ಮೂಡಿಸುತ್ತಿದ್ದರು. ದುರಂತವೆಂದರೆ ಇಂಥ ಮುತ್ಸದ್ದಿತನದಿಂದ ಅನ್ಯ ನಾಯಕರಿಗೆ...

ಮುಂದೆ ಓದಿ

ಕೈ ಹೈಕಮಾಂಡ್‌ ಗರಂ, ಹೈಕೋರ್ಟ್‌ ಚಾಟಿ: ಮೇಕೆದಾಟು ಪಾದಯಾತ್ರೆಗೆ ಫುಲ್‌ ಸ್ಟಾಪ್‌

ನವದೆಹಲಿ/ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ಮುಖಂಡರ ನಿರ್ಧರಿಸಿದ್ದಾರೆ. ಹೈ ಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಐದನೇ...

ಮುಂದೆ ಓದಿ

Siddaramayya
ಕಾನೂನಿಗೆ ತಲೆ ಬಾಗುತ್ತೇವೆ, ಬಿಜೆಪಿ ಕುತಂತ್ರಕ್ಕಲ್ಲ

ತಜ್ಞರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ: ಸಿದ್ದು ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ನಾವು ಕಾನೂನಿಗೆ ತಲೆ ಬಾಗುತ್ತೇವೆ. ಬಿಜೆಪಿಗರ ಕುತಂತ್ರಕ್ಕಲ್ಲ. ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್...

ಮುಂದೆ ಓದಿ

ಸಿದ್ದು ಪುನರಾಗಮನ: ಕಳೆಗಟ್ಟಿದ ಪಾದಯಾತ್ರೆ

ಕಳೆ ತಂದ ಜೋಡೆತ್ತು ಜುಗಲ್‌ಬಂದಿ ಸಿದ್ದು, ಡಿಕೆಶಿ ಸಹನಡಿಗೆಗೆ ಜೈಕಾರ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಘೋಷಣೆ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಕನಕಪುರ  ಮೇಕೆದಾಟು ಯೋಜನೆಗೆ ಆಗ್ರಹಿಸಿ...

ಮುಂದೆ ಓದಿ

4ನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಮುಂದೆ ಓದಿ

ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘನೆ: 30 ಮಂದಿಯ ವಿರುದ್ಧ ಎಫ್‌ಐಆರ್

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ...

ಮುಂದೆ ಓದಿ