Thursday, 23rd March 2023

ಸಿಡಿ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ಕಿಂಗ್ ಪಿನ್ ಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ನರೇಶ್ ಹಾಗೂ ಶ್ರವಣ್ ನೇತೃತ್ವದ ಸಿಡಿ ಗ್ಯಾಂಗ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಅರ್ಜಿ ವಿಚಾರಣೆ ನಡೆಸಿದ 91ನೇ ಸಿಟಿ ಸಿವಿಲ್ ಕೋರ್ಟ್, ಅರ್ಜಿ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ. ಎಸ್‌ಐಟಿ ಅಧಿಕಾರಿಗಳು ಆರೋಪಿಗಳ ವಿರುದ್ಧ ಆಕ್ಷೇಪಣಾ ಅರ್ಜಿ ಸಲ್ಲಿಸಲು ಕಾಲಾವಕಾಶ […]

ಮುಂದೆ ಓದಿ

ಸಿಡಿಯಲ್ಲಿ ಯುವತಿ ಜೊತೆಗೆ ತಾವೇ ಇರೋದು ಎಂದು ಉಲ್ಟಾ ಹೊಡೆದ ಸಾಹುಕಾರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ, ಸಿಡಿಯಲ್ಲಿ ಯುವತಿ ಜೊತೆಗೆ ಇರುವುದು ತಾವೇ ಎಂದು ಒಪ್ಪಿಕೊಂಡಿದ್ದು, ತನಿಖಾಧಿಕಾರಿಗಳ ಎದುರಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು...

ಮುಂದೆ ಓದಿ

ಕೊವಿಡ್ ನೆಗೆಟಿವ್: ಇನ್ನೂ ವಿಚಾರಣೆಗೆ ಹಾಜರಾಗದ ಆರ್‌ಜೆ

ಬೆಂಗಳೂರು: ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕೂಡ ರಮೇಶ್ ಜಾರಕಿಹೊಳಿ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಂದೆ ಒಮ್ಮೆ ಮಾತ್ರ...

ಮುಂದೆ ಓದಿ

ಪಿಜಿ ದಾಳಿಯಲ್ಲಿ ಎಸ್​ಐಟಿ ಸಾಕ್ಷ್ಯ ನಾಶ ಮಾಡಿದೆ: ಸಿಡಿ ಲೇಡಿ ಆರೋಪ

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ಥೆ’ ಯುವತಿಯನ್ನ ವಿಚಾರಣೆ ಮಾಡುತ್ತಿದ್ದ ಎಸ್​ಐಟಿ ಅಧಿಕಾರಿಗಳು, ಆಕೆ ವಾಸವಿದ್ದ ಪಿಜಿಯನ್ನ ಪಂಚನಾಮೆ ಮಾಡುವ ನೆಪದಲ್ಲಿ ಪ್ರಮುಖ ಸಾಕ್ಷ್ಯ ನಾಶ...

ಮುಂದೆ ಓದಿ

ಆಕೆ ಅಮಾಯಕಿ, ಅಪಾಯದಲ್ಲಿದ್ದಾಳೆ, ಆಕೆಯನ್ನು ರಕ್ಷಿಸಿ: ಕಣ್ಣೀರಿಟ್ಟ ಸಿಡಿ ಲೇಡಿಯ ತಾಯಿ

ಬೆಂಗಳೂರು: ಮಗಳು ಅಮಾಯಕಿ, ಆಕೆ ಅಪಾಯದಲ್ಲಿದ್ದಾಳೆ. ಅವಳನ್ನು ಮೊದಲು ರಕ್ಷಿಸಿ. ಯಾರದ್ದೋ ಮಾತು ಕೇಳುತ್ತಿರ ಬಹುದು ಎಂದು ಎಸ್​ಐಟಿ ಪೊಲೀಸರ ಮುಂದೆ ಸಿಡಿ ಲೇಡಿಯ ತಾಯಿ ಕಣ್ಣೀರಿಟ್ಟರು....

ಮುಂದೆ ಓದಿ

ವಿಡಿಯೋದಲ್ಲಿರುವುದು ನಮ್ಮ ಮಗಳೇ: ಸಿಡಿ ಯುವತಿಯ ಪೋಷಕರು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿರುವ ಸಿಡಿ ಯುವತಿಯ ಪೋಷಕರು ಆಡಿಯೋ ಹಾಗೂ ವಿಡಿಯೋದಲ್ಲಿರುವುದು ನಮ್ಮ ಮಗಳೇ ಎಂದು ಹೇಳಿದ್ದಾರೆನ್ನಲಾಗಿದೆ. ಎಸ್‌ಐಟಿ ಮುಖ್ಯಸ್ಥ...

ಮುಂದೆ ಓದಿ

Bommai
ಆಡಿಯೋ-ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ: ಬಸವರಾಜ ಬೊಮ್ಮಾಯಿ

ಸರಣಿ ಧಾರಾವಾಹಿ ರೂಪದಲ್ಲಿ ಬಿಡುಗಡೆ ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಗಳು ಸರಣಿ ಧಾರಾವಾಹಿ ತರಹ ಬರು ತ್ತಿವೆ. ಸಿಡಿ, ಆಡಿಯೋ...

ಮುಂದೆ ಓದಿ

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು...

ಮುಂದೆ ಓದಿ

ಸಿಡಿ ಪ್ರಕರಣ: ಉದ್ಯಮಿ ಕೆ.ಶಿವಕುಮಾರ್ ನಿವಾಸಕ್ಕೆ ಎ‌ಸ್‌ಐಟಿಯಿಂದ ’ಐಟಿ’ ದಾಳಿ

ಬೆಂಗಳೂರು:  ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ ಅಧಿಕಾರಿಗಳು ಉದ್ಯಮಿ ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಪ್ರಕರಣದ ಶಂಕಿತರಿಗೆ ಉದ್ಯಮಿ...

ಮುಂದೆ ಓದಿ

ಸಿಡಿ ಪ್ರಕರಣ: ಯುವತಿ ಮನೆಯಲ್ಲಿ ಲಕ್ಷಾಂತರ ರೂ. ಪತ್ತೆ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿಡಿಯೋದಲ್ಲಿದ್ದ ಯುವತಿಯ ಮನೆಯಲ್ಲಿ ಲಕ್ಷಾಂತರ ರೂ. ಪತ್ತೆಯಾಗಿದೆ ಎನ್ನಲಾಗಿದೆ. ತನಿಖೆ ಚುರುಕುಗೊಳಿಸಿರುವ ಎಸ್ ಐಟಿ, ವಿಡಿಯೋದಲ್ಲಿದ್ದ...

ಮುಂದೆ ಓದಿ

error: Content is protected !!