Friday, 26th July 2024

ಸಪ್ತಪದಿ ತುಳಿದ ನಿರ್ದೇಶಕ ಎಸ್​.ನಾರಾಯಣ್​ ಪುತ್ರ ಪಂಕಜ್​- ರಕ್ಷಾ

ಮೈಸೂರು: ಕನ್ನಡ ಚಿತ್ರರಂಗದ ನಿರ್ದೇಶಕ, ನಟ ಎಸ್​. ನಾರಾಯಣ್​ ಪುತ್ರ ಪಂಕಜ್​ ನಾರಾಯಣ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ ಸಮ್ಮುಖದಲ್ಲಿ ವಿವಾಹ ನಡೆದಿದೆ. ಪಂಕಜ್​ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ. […]

ಮುಂದೆ ಓದಿ

error: Content is protected !!