Tuesday, 5th July 2022

ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್

ಬೆಳಗಾವಿ: ಕರೋನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ. ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢವಾಗಿತ್ತು. ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಬಿಪಿ, ಶುಗರ್ ಇದೀಗ ಕಂಟ್ರೋಲ್ […]

ಮುಂದೆ ಓದಿ

’ಸಿಡಿ ಗುಂಡು’ ಸರಣಿ: ಸಿಡಿ ದೂರಿನ ಹಿಂದೆ ಯಾರೂ ಇಲ್ಲ

ಎಸ್‌ಐಟಿ ಮುಂದೆ ಉತ್ತರ ನೀಡಿದ ಸಿಡಿ ಯುವತಿ ನಾಳೆ ರಮೇಶ್ ಜಾರಕಿಹೊಳಿ ವಿಚಾರಣೆ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ವಿಚಾರಣೆಯನ್ನು...

ಮುಂದೆ ಓದಿ

ಸಿಡಿ ಲೇಡಿಯ ಪಿಜಿಯ ಮಹಜರು ಅಂತ್ಯ, ಯುವತಿ ಹೇಳಿಕೆಯ ವಿಡಿಯೋ ಚಿತ್ರೀಕರಣ

ಬೆಂಗಳೂರು: ಸಿಡಿ ಲೇಡಿ ವಿಚಾರಣೆ ಮುಂದುವರಿದಿದ್ದು, ‘ಸಂತ್ರಸ್ಥ’ ಯುವತಿಯನ್ನು ಸ್ಥಳ ಮಹಜರಿಗೆ ಎಸ್​ಐಟಿ ಪೊಲೀಸರು ಕರೆದೊಯ್ಯುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ. ಯುವತಿ ಉಳಿದುಕೊಂಡಿದ್ದ ಪಿಜಿಯಲ್ಲಿ ಎಸ್‌ಐಟಿ ತನಿಖಾಧಿಕಾರಿ...

ಮುಂದೆ ಓದಿ

ಸಿಡಿ ಲೇಡಿ ಎಸ್‌ಐಟಿ ವಶಕ್ಕೆ, ಆಡುಗೋಡಿಯಲ್ಲಿ ವಿಚಾರಣೆ

ಬೆಂಗಳೂರು : ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ನೀಡಿದಂತ ಸಿಡಿ ಲೇಡಿಯನ್ನು, ಮುಂದಿನ ವಿಚಾರಣೆಗಾಗಿ ಆಡುಗೋಡಿ ಯ ಟೆಕ್ನಿಕಲ್ ಸೆಲ್ ಗೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ....

ಮುಂದೆ ಓದಿ

ಸಿಡಿ ಪ್ರಕರಣ: ‘ಸಿಡಿ ಲೇಡಿ’ ಹೇಳಿಕೆ ದಾಖಲು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಇಚ್ಛಾ ಹೇಳಿಕೆ ನೀಡಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಮಂಗಳವಾರ ಎಸಿಎಂಎಂ ನ್ಯಾಯಾಧೀಶರ...

ಮುಂದೆ ಓದಿ

ಯುವತಿಯ ಹೇಳಿಕೆ ಪಡೆಯಲು ಸಿಕ್ಕಿತು ಅನುಮತಿ, ಇಂದೇ ಕೋರ್ಟ್‌‌ಗೆ ಹಾಜರು ?

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಹೇಳಿಕೆ ಪಡೆಯಲು 24 ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ. ಮಂಗಳವಾರ ಸಿಡಿ ಲೇಡಿ ಪರ ವಕೀಲ ಜಗದೀಶ್...

ಮುಂದೆ ಓದಿ

ಸಿಡಿ ಲೇಡಿ ನೀಡಿದ ದೂರು ಎಸ್ಐಟಿಗೆ ವರ್ಗಾವಣೆ: ಪಂತ್ ಆದೇಶ

ಬೆಂಗಳೂರು : ಭಾರೀ ಸದ್ದು ಮಾಡಿದ್ದ ಸಿಡಿ ಪ್ರಕರಣ ಸಂಬಂಧ ಸಿಡಿ ಲೇಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರನ್ನು ಎಸ್ ಐಟಿಗೆ ವರ್ಗಾವಣೆ ಆಗಿದೆ....

ಮುಂದೆ ಓದಿ

ramesh jarkiholi
ಕೋರ್ಟ್‌‌ಗೆ ಹಾಜರಾಗಲು ಸಿಡಿ ಲೇಡಿಗೆ ಅನುಮತಿ

ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ನ್ಯಾಯಾ ಧೀಶರ ಮುಂದೆ ನೇರವಾಗಿ ಹಾಜರಾಗಲು ಕೋರ್ಟ್‌ ಅನುಮತಿ ನೀಡಿದೆ....

ಮುಂದೆ ಓದಿ

ramesh jarkiholi
ಎಸ್ ಐಟಿ ವಿಚಾರಣೆಗೆ ಹಾಜರಾದ ಸಾಹುಕಾರ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಸಂಬಂಧ ಯುವತಿ ರಮೇಶ್...

ಮುಂದೆ ಓದಿ

ಮೇಟಿ ವಿರುದ್ಧ ಕೇಸ್ ಕೂಡ ದಾಖಲಾಗಿರಲಿಲ್ಲ: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ...

ಮುಂದೆ ಓದಿ