Friday, 29th March 2024

ಅಭಿವೃದ್ದಿ ವಿಚಾರದಲ್ಲಿ ನಾಗರಿಕರು, ಜನಪ್ರತಿನಿಧಿಗಳೊಂದಿಗೆ ಕೈಜೋಡಿಸಿ

ತುಮಕೂರು: ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಸ್ಮಾರ್ಟ್ಸಿಟಿಗಳಲ್ಲಿ ಉತ್ತಮ ಎಂಬ ಬಹುಮಾನ ಪಡೆದಿರುವ ತುಮಕೂರು ನಗರ ಮತ್ತಷ್ಟು ಸ್ಮಾರ್ಟ್ ಆಗಲು ನಾಗರಿಕರು, ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಸ್ವಾಮೀಜಿ ಕರೆ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜೋತಿಗಣೇಶ್ ಅವರ 2 ವರ್ಷದ ಸಾಧನೆ ಅಭಿವೃದ್ದಿ ಪಥದತ್ತ ತುಮಕೂರು ಎಂಬ ವೆಬ್‌ಸೈಟ್ ಬಿಡುಗಡೆಗೊಳಿಸಿ ಮಾತನಾಡುತಿದ್ದ ಅವರು,ನಾಗರಿಕರು ಸ್ಮಾರ್ಟ್ ಆಗುವ ಮೂಲಕ ಈಗಾಗಲೇ ನಡೆದಿರುವ ಅಭಿವೃದ್ದಿ ಕಾರ್ಯಗಳು ಜನರ ಉಪಯೋಗಕ್ಕೆ ಬರುವಂತೆ ಮಾಡಬೇಕಿದೆ ಎಂದರು. ಕಳೆದ […]

ಮುಂದೆ ಓದಿ

error: Content is protected !!