Tuesday, 2nd July 2024

ಶ್ರೀಲಂಕಾ ಕ್ರಿಕೆಟ್ ಮುಖ್ಯಕೋಚ್ ಕ್ರಿಸ್ ಸಿಲ್ವರ್​ವುಡ್​ ರಾಜೀನಾಮೆ

ಕೋಲಂಬೋ: ಶ್ರೀಲಂಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕ್ರಿಸ್ ಸಿಲ್ವರ್​ವುಡ್​ ರಾಜೀನಾಮೆ ನೀಡಿದ್ದಾರೆ. ಭಾರತದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ ಮತ್ತು ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆದ 2024 ರ ಟಿ 20 ವಿಶ್ವಕಪ್​​ನಲ್ಲಿ ತಂಡದ ನಿರಾಶಾದಾಯಕ ಪ್ರದರ್ಶನದ ನಂತರ ರಾಜೀನಾಮೆ ಕೊಟ್ಟಿದ್ದಾರೆ. ಶ್ರೀಲಂಕಾದೊಂದಿಗಿನ ಸಿಲ್ವರ್​ವುಡ್​ ಅವರ ಅಧಿಕಾರಾವಧಿ ಉತ್ತಮವಾಗಿ ಪ್ರಾರಂಭಗೊಂಡಿದ್ದರು. ತಂಡವು 2022 ರ ಟಿ 20 ಏಷ್ಯಾ ಕಪ್​​ನಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿತ್ತು. 2023 ರಲ್ಲಿ 50 ಓವರ್​ಗಳ ಏಷ್ಯಾ ಕಪ್​ನಲ್ಲಿ […]

ಮುಂದೆ ಓದಿ

error: Content is protected !!