Friday, 24th May 2024

ಶೃಂಗೇರಿಯಲ್ಲಿ ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿದ ಮಹಿಳೆ…!

ಚಿಕ್ಕಮಗಳೂರು: ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್‌ ಆರಂಭವಾಗಿ ಬಸ್‌ ಹತ್ತಲು ಹಾಗೂ ಸೀಟ್‌ಗಳಿಗಾಗಿ ಮಹಿಳೆ ಯರು ಪರದಾಡುತ್ತಿದ್ದು, ಮಹಿಳೆಯೊಬ್ಬರು ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿರುವ ಪ್ರಸಂಗ ಶೃಂಗೇರಿಯಲ್ಲಿ ನಡೆದಿದೆ. ಉಚಿತ ಬಸ್‌ ಪ್ರಯಾಣದ ಹಿನ್ನೆಲೆಯಲ್ಲಿ ಪುಣ್ಯ ಕ್ಷೇತ್ರಗಳಿಗೆ ತೆರಳುವ ಸಾರಿಗೆ ಬಸ್‌ಗಳು ಫುಲ್‌ ರಶ್‌ ಆಗಿದ್ದು, ಸಾವಿರಾರು ಮಹಿಳೆಯರು ಚಿಕ್ಕ  ಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿದ್ದಾರೆ. ಶೃಂಗೇರಿ ಬಸ್‌ ನಿಲ್ದಾಣ ಸಂಪೂರ್ಣವಾಗಿ ಮಹಿಳೆಯ ರಿಂದ ತುಂಬಿದ್ದು, ಸಾರಿಗೆ ಬಸ್ ಹತ್ತಲು ಮಹಿಳೆಯರು ಪರದಾಡುತ್ತಿದ್ದಾರೆ. ಈ […]

ಮುಂದೆ ಓದಿ

ಜಮ್ಮು ತಲುಪಿದ ಶೃಂಗೇರಿಯ ಶಾರದಾ ದೇವಿ ವಿಗ್ರಹ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ತೀತ್ವಾಲ್‌ನಲ್ಲಿ ನಿರ್ಮಿಸಲಾಗಿರುವ ಶಾರದಾ ದೇವಿ ದೇವಸ್ಥಾನ ದಲ್ಲಿ ಪ್ರತಿಷ್ಠಾಪಿಸುವ ಸಲುವಾಗಿ ಕರ್ನಾಟಕದ ಶೃಂಗೇರಿಯಿಂದ ಕಳುಹಿಸಲಾದ ಶಾರದಾ ದೇವಿ ವಿಗ್ರಹವು ಶುಕ್ರವಾರ...

ಮುಂದೆ ಓದಿ

ಶೃಂಗೇರಿ ಶ್ರೀಗಳ ವಿರುದ್ಧ ಪೋಸ್ಟ್: 3000 ದಂಡ, ೩೯ ತಿಂಗಳು ಸಜೆ

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿತನಿಗೆ ಶೃಂಗೇರಿ ಜೆ.ಎಂ.ಎಫ್.ಸಿ. ನ್ಯಾಯಾ ಲಯ ಜೈಲು ಶಿಕ್ಷೆ ಹಾಗೂ ದಂಡ...

ಮುಂದೆ ಓದಿ

ನೂರು ಬೆಡ್ ಆಸ್ಪತ್ರೆಗೆ ಒತ್ತಾಯಿಸಿ ನಾಳೆ ಶೃಂಗೇರಿ ಬಂದ್

ಚಿಕ್ಕಮಗಳೂರು: ಶ್ರೀ ಶಾರದಾ ದೇವಿ ನೆಲೆ ಬೀಡಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ನೂರು ಬೆಡ್ ಆಸ್ಪತ್ರೆಗೆ ಒತ್ತಾಯಿಸಿ ಅ.22 ರಂದು ಶೃಂಗೇರಿ ಬಂದ್ ಗೆ ಆಸ್ಪತ್ರೆ ಹೋರಾಟ ಸಮಿತಿ ಕರೆ ನೀಡಿದೆ. ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆಗೆ ಒತ್ತಾಯಿಸಿ ಕರೆ ನೀಡಿರುವ ಬಂದ್ ಗೆ ಆಟೋ ಚಾಲಕರ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು...

ಮುಂದೆ ಓದಿ

ಅಕ್ಟೋಬರ್ 6ರಿಂದ ರಾಷ್ಟ್ರಪತಿ ಕೋವಿಂದ್ ಕರ್ನಾಟಕ ಪ್ರವಾಸ

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ ಅ.9ರವರೆಗೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ  ಬೆಂಗಳೂರು, ಮೈಸೂರು, ಚಾಮರಾಜನಗರ, ಶೃಂಗೇರಿ ಹಾಗೂ ಮಂಗಳೂರಿಗೆ ಭೇಟಿ...

ಮುಂದೆ ಓದಿ

ಬಾಲಕಿ ಅತ್ಯಾಚಾರ ಪ್ರಕರಣ: ಏಳು ಆರೋಪಿಗಳ ವಶ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ....

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ: 17 ಜನರ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ. 17 ಜನರು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಗೀತಾ ಸಹ...

ಮುಂದೆ ಓದಿ

error: Content is protected !!