Wednesday, 29th May 2024
B Sriramulu

ಶ್ರೀರಾಮುಲು ಸಾಂದರ್ಭಿಕ ಸಚಿವ: ಬಿ.ಆರ್. ಪಾಟೀಲ್

ಕಲಬುರಗಿ: ಸಚಿವ ಶ್ರೀರಾಮುಲು ರಾಜ್ಯ ನಾಯಕನಲ್ಲ. ಅವರು ಸಾಂದರ್ಭಿಕವಾಗಿ ಸಚಿವರಾಗಿದ್ದಾರೆ. ಹೊರತು ಮಂತ್ರಿ ಆದವರೆಲ್ಲರೂ ನಾಯಕರಾಗಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಉತ್ಸವ ಮೂರ್ತಿಯಾಗುತ್ತಾರೆ ಎಂಬ ಸಚಿವ ಶ್ರೀರಾಮುಲು ಅವರ ಹೇಳಿಕೆಗೆ ತಿರುಗೇಟು ನೀಡಿ, ಶ್ರೀರಾಮುಲು ಅವರಿಗೆ ಎಷ್ಟು ತಿಳಿದಿದೆ ಅಷ್ಟೇ ಹೇಳುತ್ತಾರೆ. ಸಿದ್ದರಾಮಯ್ಯ ಅವರು ಸಿದ್ಧಾಂತದಲ್ಲಿ ಎಲ್ಲಿಯೂ ಕೂಡ ರಾಜಿ ಮಾಡಿಕೊಂಡವರಲ್ಲ. ಅಮೃತ ಮಹೋತ್ಸವ ಆಚರಣೆ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಹಿತೈಷಿಗಳ ನಿರ್ಧಾರವಾಗಿದೆ […]

ಮುಂದೆ ಓದಿ

ಖಾಸಗಿ ಬಸ್ ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಶ್ರೀರಾಮುಲು

ತುಮಕೂರು: ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು...

ಮುಂದೆ ಓದಿ

ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳು

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿ ಗಳಾಗಿ ಆಯ್ಕೆ ಮಾಡಲಾಗಿದೆ. ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್​.ಅಶೋಕ್​ ಅವರನ್ನು...

ಮುಂದೆ ಓದಿ

ಮಸ್ಕಿ ಬೈಎಲೆಕ್ಷನ್‌: ನಾಮಪತ್ರ ಸಲ್ಲಿಸಿದ ಪ್ರತಾಪ್ ಗೌಡ ಪಾಟೀಲ್

ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಈ ಸಮಯದಲ್ಲಿ...

ಮುಂದೆ ಓದಿ

ಸಚಿವರ ಮುಂದೆಯೇ ಸ್ವಾಮೀಜಿ ಆತ್ಮಹತ್ಯೆ ಯತ್ನ

ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ...

ಮುಂದೆ ಓದಿ

ಕೇಂದ್ರ ಸಚಿವ ಡಿ.ವಿ.ಎಸ್‌ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಬೆಂಗಳೂರಿನ ಆಸ್ಟರ್‌ ಆಸ್ಪತ್ರೆಗೆ ಭೇಟಿ ನೀಡಿ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ...

ಮುಂದೆ ಓದಿ

ಬಳ್ಳಾರಿಗೆ ಮೊಳಕಾಲ್ಮೂರು ಸೇರಿಸಲು ನನ್ನ ಸಹಮತವಿದೆ: ಸಚಿವ ಶ್ರೀರಾಮುಲು ಹೇಳಿಕೆ

ಬಳ್ಳಾರಿ: ಜಿಲ್ಲೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕನ್ನು ಬಳ್ಳಾರಿ ಗೆ ಸೇರಿಸಲು ಕೂಗು ಎದ್ದಿದೆ. ಅದಕ್ಕೆ ನನ್ನ ಸಹಮತವೂ ಇದೆ ಎಂದು ಸಮಾಜ‌ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ....

ಮುಂದೆ ಓದಿ

ನವೆಂಬರ್ 1ರಂದು ಸಚಿವರಿಗೆ ‘ರಾಜ್ಯೋತ್ಸವ ಧ್ವಜಾರೋಹಣ’ ಜವಾಬ್ದಾರಿ ಹಂಚಿಕೆ

ಬೆಂಗಳೂರು: ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡುವ ಮೂಲಕ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಧ್ವಜಾ ರೋಹಣ ಕಾರ್ಯಕ್ರಮ...

ಮುಂದೆ ಓದಿ

error: Content is protected !!