Wednesday, 5th October 2022

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ನಿವೇಶನದ ನೋಂದಣಿ ಪತ್ರವನ್ನು ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇ ಗೌಡ ಬಡಾವಣೆಯ 7 ನೇ ಬ್ಲಾಕ್‌ನಲ್ಲಿರುವ 50×80 ಅಳತೆಯ ನಿವೇಶನದ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ತಿಮ್ಮಕ್ಕ ಅವರನ್ನು ಸನ್ಮಾನಿಸಿ […]

ಮುಂದೆ ಓದಿ

ಕೆಂಪೇಗೌಡ ಬಡಾವಣೆ ಕಾಮಗಾರಿ ಪ್ರಗತಿ ಪರಿಶೀಲನೆಗೆ ಏಜೆನ್ಸಿ ನೇಮಕ

*ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯ ಬೆಂಗಳೂರು: ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯ ಕಾಮಗಾರಿ ಪ್ರಗತಿ ಮತ್ತು ಗುಣಮಟ್ಟ ಪರಿಶೀಲಿಸಲು ಮೂರನೇ ಸಂಸ್ಥೆಯನ್ನು ನೇಮಕ ಮಾಡಲು...

ಮುಂದೆ ಓದಿ

ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್: ಎಸ್ ಆರ್ ವಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಪೂರಕ ವಾಗಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಂತಸ ವ್ಯಕ್ತಪಡಿಸಿದ್ದಾರೆ. ಸಚಿವರು...

ಮುಂದೆ ಓದಿ

ಯಲಹಂಕ ವ್ಯಾಪ್ತಿ ₹ 14 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿಗಳ ನಗರೋತ್ಥಾನ ಮತ್ತು ವಿಶೇಷ ಅನುದಾನದ ₹ 14 ಕೋಟಿ ವೆಚ್ಚದಲ್ಲಿ ಯಲಹಂಕ ಹಾಗೂ ಉಪನಗರ ವ್ಯಾಪ್ತಿಯ ಬಡಾವಣೆ ಗಳಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿ...

ಮುಂದೆ ಓದಿ

D K Shivakumar
ಬಿಡಿಎ ಅಧ್ಯಕ್ಷರ ಹತ್ಯೆಗೆ ಸಂಚು ವಿಡಿಯೋ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಪ್ರತಿಕ್ರಿಯೆ…

ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗ ಪ್ರಕರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತಪ್ಪು...

ಮುಂದೆ ಓದಿ

ಎಸ್.ಆರ್.ವಿಶ್ವನಾಥ್ ಟಿಟಿಡಿ ಸದಸ್ಯರಾಗಿ ನೇಮಕ

ಬೆಂಗಳೂರು: ಆಂಧ್ರಪ್ರದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್ ಗೆ ಕರ್ನಾಟಕದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇಮಕ ಮಾಡಿ...

ಮುಂದೆ ಓದಿ

ಯಲಹಂಕ‌ ಆಸ್ಪತ್ರೆ: 14 ವೆಂಟಿಲೇಟರ್ ಬೆಡ್‌, 50 ಆಮ್ಲಜನಕ‌ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ

ಬೆಂಗಳೂರು: ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ 14 ವೆಂಟಿಲೇಟರ್‌ಗಳ ಐಸಿಯು ಬೆಡ್ ವ್ಯವಸ್ಥೆ ಹಾಗೂ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ‌ ಸಹಿತ...

ಮುಂದೆ ಓದಿ

ತಮಿಳುನಾಡಿನ ಥಳಿಯಲ್ಲಿ ವಿಶ್ವನಾಥ್ ಮಿಂಚಿನ ಪ್ರಚಾರ

ಬೆಂಗಳೂರು: ಯಲಹಂಕ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರು ಗುರುವಾರ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ್ ಪರ...

ಮುಂದೆ ಓದಿ