Tuesday, 26th October 2021

ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್: ಡಾ.ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಅಧ್ಯಕ್ಷ ಗೋಪಾಲಗೌಡ ಕೇವಲ ಹೆಸರಿಗೆ ಮಾತ್ರ, ಬ್ಯಾಂಕ್ ನಲ್ಲಿ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರದ್ದೇ ದರ್ಬಾರ್. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಾಗ್ದಾಳಿ ನಡೆಸಿದರು. ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್, ಬ್ಯಾಂಕ್ ನಲ್ಲಿ ನಡೆದ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ತನಿಖೆ ನಡೆದರೆ ರಮೇಶ್ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೋಗುತ್ತಾರೆ. ಹೀಗಾಗಿ, ಬ್ಯಾಂಕ್ ನಲ್ಲಿ ತನಿಖೆ ನಡೆಯದಂತೆ […]

ಮುಂದೆ ಓದಿ

ಕರ್ನಾಟಕಕ್ಕೆ ‘ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ ಪ್ರಶಸ್ತಿ

ಅತ್ಯುತ್ತಮ ರಾಜ್ಯ’ ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಂದ ಪ್ರಶಸ್ತಿ ಸ್ವೀಕಾರ ರಾಜ್ಯ ಸರ್ಕಾರದ ತ್ವರಿತ...

ಮುಂದೆ ಓದಿ

ದಾವಣಗೆರೆ: 14 ವಿದ್ಯಾರ್ಥಿಗಳಲ್ಲಿ ಸೋಂಕು

ದಾವಣಗೆರೆ: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಇದೀಗ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಶಾಲೆ ಆರಂಭವಾದಾಗಿನಿಂದ 14...

ಮುಂದೆ ಓದಿ

ನ್ಯೂಮೋನಿಯಾ ಭೀತಿ: ಒಂದೇ ವಾರದಲ್ಲಿ ಏಳು ಮಕ್ಕಳ ಸಾವು

ಹುಬ್ಬಳ್ಳಿ : ಕರೋನಾ 3 ನೇ ಅಲೆ ಆತಂಕದ ನಡುವೆಯೇ ನ್ಯುಮೋನಿಯಾದಿಂದ ಏಳು ಮಕ್ಕಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನ್ಯುಮೋನಿಯಾದಿಂದ 163 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ....

ಮುಂದೆ ಓದಿ

ರಾಜ್ಯದಲ್ಲಿ ಕರೋನಾ: 1102 ಜನರಿಗೆ ಸೋಂಕು ಧೃಡ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 1102 ಜನರಿಗೆ ಕರೋನಾ ಸೋಂಕು ಧೃಡವಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ. ಕಿಲ್ಲರ್ ಕರೋನಾ ಸೋಂಕಿಗೆ ರಾಜ್ಯದಲ್ಲಿ 17 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ...

ಮುಂದೆ ಓದಿ

ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ, ಒಂದೇ ದಿನ 10 ಲಕ್ಷ ಲಸಿಕೆ: ಡಾ.ಕೆ.ಸುಧಾಕರ್

ಕೋಲಾರ : ರಾಜ್ಯದಲ್ಲಿ ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸಲು ಈಗಾಗಲೇ ನಿರ್ಧರಿಸಲಾಗಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು...

ಮುಂದೆ ಓದಿ

ಖಾಸಗಿ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು

ಕೋಲಾರ: ಕೋಲಾರದ ಖಾಸಗಿ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕರೋನಾ ವೈರಸ್ ಸೋಂಕು ತಗುಲಿರುವುದು ತಪಾಸಣೆಯಲ್ಲಿ ತಿಳಿದು ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ....

ಮುಂದೆ ಓದಿ

ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡುವ ಉದ್ದೇಶದಿಂದ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು....

ಮುಂದೆ ಓದಿ

ಮುಖ್ಯಮಂತ್ರಿ ‌ಬೊಮ್ಮಾಯಿ‌ಯವರಿಂದ ಸಂಚಾರಿ ರಕ್ತದಾನ ವಾಹನ ಲೋಕಾರ್ಪಣೆ

ಲಯನ್ಸ್ ರಕ್ತ ನಿಧಿ ಹಾಗೂ ಲಯಲ್ಸ್ ಪ್ರತಿಷ್ಠಾನದ ವತಿಯಿಂದ ಒದಗಿಸಲಾಗಿರುವ 50 ಲಕ್ಷ ರೂಪಾಯಿ ವೆಚ್ಚದ ಸಂಚಾರಿ ರಕ್ತದಾನ ವಾಹನವನ್ನು ಮುಖ್ಯ ಮಂತ್ರಿ ‌ಬಸವರಾಜ ಬೊಮ್ಮಾಯಿ‌ ಮಂಗಳವಾರ...

ಮುಂದೆ ಓದಿ

ಕರೋನಾ ಇನ್ ಕರ್ನಾಟಕ: 1,189 ಜನರಿಗೆ ಪಾಸಿಟಿವ್

ಬೆಂಗಳೂರು : ರಾಜ್ಯದಲ್ಲಿ ಭಾನುವಾರ ಕರೋನಾ 3ನೇ ಸೋಂಕಿನ ಭೀತಿಯ ನಡುವೆಯೂ, 24 ಗಂಟೆಯಲ್ಲಿ 1,189 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸೋಂಕಿನಿಂದ 22 ಜನರು ಮೃತಪಟ್ಟಿದ್ದಾರೆ....

ಮುಂದೆ ಓದಿ