Thursday, 18th July 2024

ಕೋವಿಡ್ ನಿಯಂತ್ರಣ: ರಾಜ್ಯಕ್ಕೆ ಉತ್ತರಕನ್ನಡ ಜಿಲ್ಲೆ ಪ್ರಥಮ

ಶಿರಸಿ: ಉತ್ತರಕನ್ನಡ ಜಿಲ್ಲೆಯು ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. ಜಿಲ್ಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಅಧಿಕವಾಗಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ‌ ಜಿಲ್ಲೆಯಾದ್ಯಂತ ಸುಮಾರು 0.2 % ಕೊರೋನಾ ಪಾಸಿಟಿವ್ ಸಂಖ್ಯೆ ದಾಖಲಾಗಿದೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವುದಕ್ಕೆ ಕಾರಣೀಕರ್ತರಾದ ಜಿಲ್ಲಾಡಳಿತಕ್ಕೆ, ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಈ ಯಶಸ್ಸು ಸೇರಬೇಕು. ನಮ್ಮ ಕಾರ್ಯವನ್ನು ಮೆಚ್ಚಿ ಪ್ರಶಂಸಿಸಿದ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ಹಾಗೂ ಆರೋಗ್ಯ […]

ಮುಂದೆ ಓದಿ

error: Content is protected !!