Saturday, 20th April 2024

ಅಶ್ಲೀಲ ವಿಡಿಯೋ ಮಾಡಿ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿ ಗೆಳೆಯನೊಂದಿಗೆ ಇದ್ದಾಗ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್​​ಮೇಲ್​ ಮಾಡಿದ್ದಕ್ಕಾಗಿ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಡಿಸೆಂಬರ್ 6 ರಂದು ಸಂಜೆ 4 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಮೂರನೇ ಮಹಡಿಯಿಂದ ಜಿಗಿದಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಯನ್ನ ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ […]

ಮುಂದೆ ಓದಿ

ಫೈನಾನ್ಸ್ ಸಿಬ್ಬಂದಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗ ಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ...

ಮುಂದೆ ಓದಿ

ಪರೀಕ್ಷೆಯಲ್ಲಿ ಹೆಚ್ಚು ಅಂಕ ತರುವ ಒತ್ತಡ: ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ವಸತಿ ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಯೊಬ್ಬ ದುರಂತ ಅಂತ್ಯ ಕಂಡಿದ್ದಾರೆ. ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ. ಸಹ ವಿದ್ಯಾರ್ಥಿಗಳು ಆತನನ್ನು ಹುಡುಕಿದಾಗ ಆತ...

ಮುಂದೆ ಓದಿ

ಪ್ರವಾಸೋದ್ಯಮ ಇಲಾಖೆ ಹಿರಿಯ ಅಧಿಕಾರಿ ಆತ್ಮಹತ್ಯೆ

ಮುಂಬೈ: ಕೆಲಸದ ಒತ್ತಡದಿಂದಾಗಿ ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿ ಮಂಗಳವಾರ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ...

ಮುಂದೆ ಓದಿ

ಆರು ಮಕ್ಕಳನ್ನು ಬಾವಿಗೆ ತಳ್ಳಿ, ತಾಯಿಯೂ ಆತ್ಮಹತ್ಯೆ

ರಾಯಗಢ: ಮಹಾರಾಷ್ಟ್ರದಲ್ಲಿ ಆರು ಮಕ್ಕಳನ್ನು ಬಾವಿಗೆ ತಳ್ಳಿ, ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ವರದಿ ಯಾಗಿದೆ. ದಲ್ಕತಿ ಗ್ರಾಮದಲ್ಲಿ ಘಟನೆ ನಡೆದಿದ್ದು...

ಮುಂದೆ ಓದಿ

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬೇಸತ್ತು ವ್ಯಕ್ತಿಯೋರ್ವರು ಮೈಸೂರು ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ವಿದ್ಯಾರಣ್ಯಪುರಂ ನಿವಾಸಿ ಪ್ರಕಾಶ್...

ಮುಂದೆ ಓದಿ

ವೈಯಕ್ತಿಕ ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ

ಕೊರಟಗೆರೆ: ವೈಯಕ್ತಿಕ ಸಾಲಕ್ಕೆ ಹೆದರಿ ವ್ಯಕ್ತಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಸಿ.ಎನ್.ದುರ್ಗಾ ಗ್ರಾಮದ ನರಸಿಂಹಯ್ಯನ ಮಗನಾದ ಚಿನ್ನರಾಜು...

ಮುಂದೆ ಓದಿ

ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ಗದಗ : ರಾಜ್ಯದಲ್ಲಿ ದೀಪಾವಳಿ ಹಬ್ಬದಂದು ಘೋರ ದುರಂತ ಸಂಭವಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣಾಗಿದ್ದಾರೆ. ಮಲ್ಲಪ್ಪ...

ಮುಂದೆ ಓದಿ

ಗಂಡು ಮಗುವಿನ ಮೋಹ: ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕಲಬುರಗಿ: ಗಂಡನ ಮನೆಯವರಿಗೆ ಗಂಡು ಮಗುವಿನ ಮೇಲಿದ್ದ ಮೋಹಕ್ಕೆ ಮನೆಯ ಸೊಸೆ ತನ್ನ ಮೂವರು ಹೆಣ್ಣುಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ...

ಮುಂದೆ ಓದಿ

ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ: ಪಿಎ ಮಹೇಶ್ ಬಂಧನ

ಬೆಂಗಳೂರು: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣದ ಸುತ್ತ ಹಲವು ಅನುಮಾನಗಳು ಮೂಡುತ್ತಿದ್ದು, ಪ್ರಕರಣ ಸಂಬಂಧ ಪಿಎ ಮಹೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಪಾರ್ಟ್ ಮೆಂಟ್...

ಮುಂದೆ ಓದಿ

error: Content is protected !!