ನವದೆಹಲಿ: ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. ಸರ್ವೋಚ್ಚ ನ್ಯಾಯಾಲಯದ ಅನೇಕ ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಅನೇಕ ಸಿಬ್ಬಂದಿಗಳು ಸೋಂಕಿಗೆ ಒಳಗಾಗಿದ್ದರಿಂದ, ನ್ಯಾಯಾಧೀಶರು ತಮ್ಮ ನಿವಾಸಗಳಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಕಾರ್ಯನಿರ್ವಹಿಸಲಿದ್ದಾರೆ. ನ್ಯಾಯಾಲಯದ ಕೊಠಡಿಗಳು ಸೇರಿದಂತೆ ಇಡೀ ನ್ಯಾಯಾಲಯದ ಆವರಣವನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ https://www.facebook.com/Vishwavanidaily
ನವದೆಹಲಿ: ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ಎನ್‌ವಿ ರಮಣ ಅವರನ್ನು ನೇಮಿಸ ಲಾಗಿದೆ. ಹಾಲಿ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರ ಅಧಿಕಾರಾವಧಿ ಏ.23ರಂದು ಮುಕ್ತಾಯವಾಗಲಿರುವ...
ನವದೆಹಲಿ: ಟಾಟಾ ಸನ್ಸ್ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಕ ಮಾಡುವಂತೆ ಮೇಲ್ಮನವಿ ನ್ಯಾಯಾಧಿಕರಣ 2019ರ ಡಿ. 17ರಂದು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಪಕ್ಕಕ್ಕಿರಿಸಿದೆ. ಕಾನೂನಿನ...
ನವದೆಹಲಿ : ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾ.ಎನ್.ವಿ.ರಮಣ ಅವರನ್ನು ನೇಮಕ ಮಾಡುವಂತೆ ಸಿಜೆಐ ಎಸ್ ಎ ಬೊಬ್ಡೆ ಕೇಂದ್ರ ಸರ್ಕಾರಕ್ಕೆ ಪತ್ರದಲ್ಲಿ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...
ನವದೆಹಲಿ: ಕೋವಿಡ್-19 ಕಾರಣದಿಂದಾಗಿ ವಿಡಿಯೋ ಕಾನ್ಫರೆನ್ಸಿಂಗ್ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಮಾ.15 ರಿಂದ ಎಂದಿನಂತೆ ಹೈಬ್ರಿಡ್ ಫಿಸಿಕಲ್ ವಿಚಾರಣೆ ನಡೆಸಲು ತೀರ್ಮಾನಿಸಿದೆ. ಸರ್ವೋಚ್ಛ ನ್ಯಾಯಾಲಯ ಹೈಬ್ರಿಡ್ ಫಿಸಿಕಲ್...
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ಎಂಟು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎಂ...
ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ...
ಮುಂಬೈ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ, ಭಾರತೀಯ ಪತ್ರಿಕಾ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಬಿ.ಸಾವಂತ್ (91) ಸೋಮವಾರ ನಿಧನರಾದರು. ಹೃದಯಾಘಾತದಿಂದಾಗಿ ಸೋಮವಾರ ಪುಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು....
ನವದೆಹಲಿ: ಹೊಸ ಖಾಸಗಿತನ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಾಟ್ಸಾಪ್ ಮತ್ತು ಫೇಸ್ ಬುಕ್ ಗೆ ನೋಟಿಸ್ ಜಾರಿ ಮಾಡಿದೆ. ಹಾಗೂ...