Saturday, 27th July 2024

ನೂತನ ಸಿಜೆಐ ಆಗಿ ಎನ್‌ವಿ ರಮಣ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ಎನ್‌ವಿ ರಮಣ ಅವರನ್ನು ನೇಮಿಸ ಲಾಗಿದೆ. ಹಾಲಿ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರ ಅಧಿಕಾರಾವಧಿ ಏ.23ರಂದು ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಉತ್ತರಾಧಿಕಾರಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಆದೇಶ ಹೊರಡಿಸಿದ್ದು, ಏ.24ರಿಂದ ಜಾರಿಯಾಗುವಂತೆ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಆಂಧ್ರಪ್ರದೇಶ ಮೂಲದ ನೂತಲಪತಿ ವೆಂಕಟ ರಮಣ ಅವರು ಸುಪ್ರೀಂಕೋರ್ಟ್‌ನ 48ನೇ ಮುಖ್ಯ […]

ಮುಂದೆ ಓದಿ

ಮಿಸ್ತ್ರಿ ವಜಾ: ಟಾಟಾ ಸಂಸ್ಥೆಗೆ ಸುಪ್ರೀಂನಲ್ಲಿ ಜಯ

ನವದೆಹಲಿ: ಟಾಟಾ ಸನ್ಸ್‌ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಕ ಮಾಡುವಂತೆ ಮೇಲ್ಮನವಿ ನ್ಯಾಯಾಧಿಕರಣ 2019ರ ಡಿ. 17ರಂದು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಪಕ್ಕಕ್ಕಿರಿಸಿದೆ. ಕಾನೂನಿನ...

ಮುಂದೆ ಓದಿ

ಸುಪ್ರೀಂ ಸಿಜೆಐ ಆಗಿ ನ್ಯಾ.ಎನ್.ವಿ.ರಮಣ ನೇಮಕಕ್ಕೆ ನ್ಯಾ.ಬೊಬ್ಡೆ ಶಿಫಾರಸ್ಸು

ನವದೆಹಲಿ : ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾ.ಎನ್.ವಿ.ರಮಣ ಅವರನ್ನು ನೇಮಕ ಮಾಡುವಂತೆ ಸಿಜೆಐ ಎಸ್ ಎ ಬೊಬ್ಡೆ ಕೇಂದ್ರ ಸರ್ಕಾರಕ್ಕೆ ಪತ್ರದಲ್ಲಿ...

ಮುಂದೆ ಓದಿ

ಕೋವಿಡ್‌- 19 ಲಸಿಕೆ: ಸುಪ್ರೀಂನಲ್ಲೇ ನಡೆಯಲಿ ಅರ್ಜಿಗಳ ವಿಚಾರಣೆ ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್‌- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...

ಮುಂದೆ ಓದಿ

ಮಾ.15 ರಿಂದ ಸುಪ್ರೀಂನಲ್ಲಿ ಹೈಬ್ರಿಡ್ ಫಿಸಿಕಲ್ ವಿಚಾರಣೆ ಆರಂಭ

ನವದೆಹಲಿ: ಕೋವಿಡ್-19 ಕಾರಣದಿಂದಾಗಿ ವಿಡಿಯೋ ಕಾನ್ಫರೆನ್ಸಿಂಗ್ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಮಾ.15 ರಿಂದ ಎಂದಿನಂತೆ ಹೈಬ್ರಿಡ್ ಫಿಸಿಕಲ್ ವಿಚಾರಣೆ ನಡೆಸಲು ತೀರ್ಮಾನಿಸಿದೆ. ಸರ್ವೋಚ್ಛ ನ್ಯಾಯಾಲಯ ಹೈಬ್ರಿಡ್ ಫಿಸಿಕಲ್...

ಮುಂದೆ ಓದಿ

ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಮತದಾನ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ಎಂಟು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎಂ...

ಮುಂದೆ ಓದಿ

ಅಂತಾರಾಜ್ಯ ಜಲವಿವಾದ ಕುರಿತ ದಾವೆ: ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ

ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ...

ಮುಂದೆ ಓದಿ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಪಿ.ಬಿ.ಸಾವಂತ್ ಇನ್ನಿಲ್ಲ

ಮುಂಬೈ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ, ಭಾರತೀಯ ಪತ್ರಿಕಾ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಬಿ.ಸಾವಂತ್  (91) ಸೋಮವಾರ ನಿಧನರಾದರು. ಹೃದಯಾಘಾತದಿಂದಾಗಿ ಸೋಮವಾರ ಪುಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು....

ಮುಂದೆ ಓದಿ

ವಾಟ್ಸಾಪ್, ಫೇಸ್ ಬುಕ್ ಗೆ ಸುಪ್ರೀಂ ನೋಟಿಸ್

ನವದೆಹಲಿ: ಹೊಸ ಖಾಸಗಿತನ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಾಟ್ಸಾಪ್ ಮತ್ತು ಫೇಸ್ ಬುಕ್ ಗೆ ನೋಟಿಸ್ ಜಾರಿ ಮಾಡಿದೆ. ಹಾಗೂ...

ಮುಂದೆ ಓದಿ

ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆ: ಗೊಗೊಯಿಗೆ ಜಾಮೀನು ನಿರಾಕರಣೆ

ನವದೆಹಲಿ:  ಕಾರ್ಯಕರ್ತ ಅಖಿಲ್‌ ಗೊಗೊಯಿಗೆ ಜಾಮೀನು ಅನ್ನು ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ. ಅಸ್ಸಾಂನ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ ನ್ಯಾಯಮೂರ್ತಿಗಳಾದ ಎನ್‌.ವಿ ರಮಣ, ಸೂರ್ಯ...

ಮುಂದೆ ಓದಿ

error: Content is protected !!