Wednesday, 29th May 2024

ಯುಪಿಎಸ್ಸಿ ಪರೀಕ್ಷೆ ವಂಚಿತರಿಗೆ ಹೆಚ್ಚುವರಿ ಅವಕಾಶ: ಕೇಂದ್ರ

ನವದೆಹಲಿ: 2020ರ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನದಿಂದ ವಂಚಿತರಾದ ಅಭ್ಯರ್ಥಿಗಳಿಗೆ ಕರೋನ 19 ರ ದಿಂದ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ. 2020ರ ಅಕ್ಟೋಬರ್ ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಕರೋನ -19 ಕಾರಣದಿಂದ ತಪ್ಪಿಸಿಕೊಂಡಿ ರುವ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ಪರೀಕ್ಷೆಗಳಲ್ಲಿ ಹೆಚ್ಚುವರಿ ಪ್ರಯತ್ನ ನೀಡುವಂತೆ ನಾಗರಿಕ ಸೇವಾ ಆಕಾಂಕ್ಷಿ ರಾಚ್ನಾ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವೇಳೆಯಲ್ಲಿ […]

ಮುಂದೆ ಓದಿ

ಶಿಕ್ಷಣ, ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ: ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನ

ನವದೆಹಲಿ: ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ....

ಮುಂದೆ ಓದಿ

ಕೃಷಿ ಕಾನೂನು ತಿದ್ದುಪಡಿ: ಸಮಿತಿಯ ಮೊದಲ ಸಭೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೃಷಿ ಕಾನೂನು ತಿದ್ದುಪಡಿ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿಯ ಮೊದಲ ಸಭೆ ಮಂಗಳವಾರ ದೆಹಲಿಯಲ್ಲಿ ನಡೆದರೂ, ಬುಧವಾರಕ್ಕೆ ಮುಂದೂಡಬೇಕಾಯಿತು. ಮಂಗಳವಾರ ಪ್ರತಿಭಟನಾ ನಿರತ...

ಮುಂದೆ ಓದಿ

ಜ.26ರಂದು ಟ್ರ್ಯಾಕ್ಟರ್‌ ರ್‍ಯಾಲಿ: ದೆಹಲಿ ಪೊಲೀಸರೇ ಪರಿಸ್ಥಿತಿ ನಿಭಾಯಿಸಲಿ ಎಂದ ಸುಪ್ರೀಂ

ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್‌ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ...

ಮುಂದೆ ಓದಿ

ವಿವಾದಿತ ಕೃಷಿ ಕಾಯ್ದೆ: ಅರ್ಜಿಗಳ ವಿಚಾರಣೆ ನಾಳೆ

ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳು ಮತ್ತು ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಕುರಿತು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ. ಕೃಷಿ ಕಾಯ್ದೆಗಳಿಂದ...

ಮುಂದೆ ಓದಿ

ಇಬ್ಬರು ಅಫ್ಘಾನ್ ಮಹಿಳಾ ನ್ಯಾಯಮೂರ್ತಿಗಳ ಗುಂಡಿಕ್ಕಿ ಹತ್ಯೆ

ಕಾಬೂಲ್: ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಫಘಾನ್ ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕು ಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ತಾಲಿಬಾನ್ ಮತ್ತು ಸರ್ಕಾರದ ನಡುವೆ ಶಾಂತಿ...

ಮುಂದೆ ಓದಿ

ಸುಪ್ರೀಂ ನೇಮಿತ ಸಮಿತಿ ಸದಸ್ಯತ್ವ ತ್ಯಜಿಸಿದ ಭೂಪೇಂದರ್ ಸಿಂಗ್ ಮಾನ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಸಂಬಂಧ ರೈತರೊಂದಿಗೆ ಮಾತುಕತೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಮಿತಿಯಿಂದ ರೈತ ನಾಯಕ ಭೂಪೇಂದರ್ ಸಿಂಗ್...

ಮುಂದೆ ಓದಿ

ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ’ಬ್ರೇಕ್’: ವಿವಾದ ಬಗೆಹರಿಸಲು ಸಮಿತಿ ರಚನೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ...

ಮುಂದೆ ಓದಿ

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಜ.19ಕ್ಕೆ ಮುಂದೂಡಿಕೆ

ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರಾಗಿಣಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು, ನ್ಯಾಯಪೀಠವು ಜ.19ಕ್ಕೆ ಮುಂದೂಡಿದೆ. ನಟಿ...

ಮುಂದೆ ಓದಿ

ಕೃಷಿ ಸುಧಾರಣಾ ಕಾಯ್ದೆಗೆ ತಡೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಗುದ್ದು

ನವದೆಹಲಿ: ದೇಶಾದ್ಯಂತ ರೈತರ ಹೋರಾಟಕ್ಕೆ ಕಾರಣವಾಗಿರುವ ಕೃಷಿ ಸುಧಾರಣಾ ಕಾಯ್ದೆ ತಡೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸಮಿತಿ ರೈತರ ನಡುವೆ...

ಮುಂದೆ ಓದಿ

error: Content is protected !!