Sunday, 21st April 2024

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಹೈಕೋರ್ಟ್ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲ ಶಾಹಿಲ್ ಭಾಲೈಕ್, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಸೋಮವಾರಕ್ಕೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ. ರಾಗಿಣಿ ವಿರುದ್ಧ ಎನ್ ಡಿಪಿಎಸ್ ಆಕ್ಟ್ 27 ಎಅಡಿ ಪ್ರಕರಣ ದಾಖಲಾಗಿದ್ದು, ಯಾವುದೇ ಕಾರಣ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ […]

ಮುಂದೆ ಓದಿ

ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ನೋಟಿಸ್‌

ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ಬಿಎಸ್‌ಪಿಯ ಆರು ಶಾಸಕರು ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ....

ಮುಂದೆ ಓದಿ

ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಷರತ್ತುಬದ್ದ ಅನುಮತಿ

ನವದೆಹಲಿ: ಬೃಹತ್ ಸಂಸತ್ ಭವನ ಒಳಗೊಂಡಂತೆ ವಿವಿಧ ಯೋಜನೆಗಳನ್ನು ನಿರ್ಮಿಸುವ ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ....

ಮುಂದೆ ಓದಿ

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...

ಮುಂದೆ ಓದಿ

ಕಫೀಲ್ ಖಾನ್ ಬಂಧನ ಆದೇಶ ರದ್ದು: ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ’ಜೈ’

ನವದೆಹಲಿ: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಡಾ.ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾ ಬಾದ್ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸೆಪ್ಟಂಬರ್ 1 ರಂದು...

ಮುಂದೆ ಓದಿ

ಪ್ರತಿಭಟನಾ ನಿರತ ರೈತರ ತೆರವಿಗೆ ಸುಪ್ರೀಂನಲ್ಲಿ ಅರ್ಜಿ: 16ರಂದು ವಿಚಾರಣೆ

ನವದೆಹಲಿ : ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೂಡಲೇ ತೆರವುಗೊಳಿಸು ವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ...

ಮುಂದೆ ಓದಿ

ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈ ಕೋರ್ಟ್‌ ವಜಾಗೊಳಿಸಿದ್ದು, ಆದೇಶ ಪ್ರಶ್ನಿಸಿ ಸಲ್ಲಿಸಿದ್ದ...

ಮುಂದೆ ಓದಿ

ವಿಡಿಯೊ ಕಾನ್ಫರೆನ್ಸ್ ವಿಚಾರಣೆಗೆ ಶರ್ಟ್‌ ಇಲ್ಲದೆ ಬಂದ ವ್ಯಕ್ತಿಗೆ ಸುಪ್ರೀಂ ಛೀಮಾರಿ

ನವದೆಹಲಿ: ವಿಚಾರಣೆ ವೇಳೆ ಶರ್ಟ್ ರಹಿತ ವ್ಯಕ್ತಿ ಕಾಣಿಸಿಕೊಂಡು ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಕೋವಿಡ್-19 ಬಂದ ಮೇಲೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯುತ್ತಿವೆ. ಹೀಗೆಲ್ಲಾ ಆಗಬಾರದು,...

ಮುಂದೆ ಓದಿ

ಪರೀಕ್ಷಾ ಶುಲ್ಕ ಮನ್ನಾ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ವಿದ್ಯಾರ್ಥಿಗಳ (10 ಮತ್ತು 12ನೇ ತರಗತಿ) ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ‘ಸೋಷಿಯಲ್‌ ಜ್ಯೂರಿಸ್ಟ್’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...

ಮುಂದೆ ಓದಿ

ಒಬ್ಬ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೇ: ಸುಪ್ರೀಂ ಪ್ರಶ್ನೆ

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ...

ಮುಂದೆ ಓದಿ

error: Content is protected !!