ನವದೆಹಲಿ: ವ್ಯವಸ್ಥೆಯನ್ನು ಟೀಕಿಸುವ ಕೆಲವು ಮಾಜಿ ಕೊಲಿಜಿಯಂ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನ್ಯಾಯಾಧೀಶರು ನಿವೃತ್ತಿಯ ನಂತರ ಈ ರೀತಿ ಟೀಕಿಸುವುದು ಇತ್ತೀಚೆಗೆ ಫ್ಯಾಶನ್ ಆಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಕೊಲಿಜಿಯಂನ ಭಾಗವಾಗಿರುವ ನ್ಯಾಯಮೂರ್ತಿ ಎಂ ಆರ್ ಷಾ ಅವರು, ಕೊಲಿಜಿಯಂ ಮಾಜಿ ಸದಸ್ಯರು ನೀಡಿದ ಹೇಳಿಕೆಗೆ ನಾವು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಹಿಂದಿನ ಸದಸ್ಯರು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಪ್ರತಿಕ್ರಿಯಿಸುವುದು ಒಂದು ಫ್ಯಾಶನ್ ಆಗಿದೆ ಎಂದರು. […]
ನವದೆಹಲಿ: ವೈವಾಹಿಕ ವಿವಾದ, ಜಾಮೀನು ವಿಚಾರ ಸೇರಿದಂತೆ ಮತ್ತಿತರ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಸೇರಿದಂತೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠವೊಂದನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ...
ನವದೆಹಲಿ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ...
ಚೆನ್ನೈ: ತಮಿಳುನಾಡಿನಲ್ಲಿ ನೆಲೆಸಿ ಅದ್ವೈತದ ಧಾರ್ಮಿಕ ತತ್ವವನ್ನು ಪ್ರಚಾರ ಮಾಡುತ್ತಿರುವ ಸ್ಮಾರ್ಥ ಬ್ರಾಹ್ಮಣರು ಅಲ್ಪ ಸಂಖ್ಯಾತ ಸ್ಥಾನಮಾನಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಕೃಷ್ಣ...
ನವದೆಹಲಿ : ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ನವದೆಹಲಿ: ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ....
ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ ,...
ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಲುಕಿ ನಲುಗಿರುವ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಗಾಲಿ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ನ್ಯಾ....
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ತೆಗೆದು ಹಾಕಲು ನಿರಾ ಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ...
ನವದೆಹಲಿ: ವಿವಾಹಿತ ಅಥವಾ ಅವಿವಾಹಿತ ಸೇರಿದಂತೆ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಗುರುವಾರ ತೀರ್ಪು ನೀಡಿದೆ. ವಿವಾಹಿತೆ ಎಂಬ ಕಾರಣದ ಹಿನ್ನೆಲೆಯಲ್ಲಿ ಬಲವಂತವಾಗಿ...