Friday, 26th July 2024

ಅದಾನಿ-ಹಿಂಡೆನ್‌ಬರ್ಗ್ ವರದಿಗೆ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ: ಅದಾನಿ-ಹಿಂಡೆನ್‌ಬರ್ಗ್ ವಿಚಾರವಾಗಿ ನ್ಯಾಯಾಲಯವು ಆದೇಶವನ್ನು ಪ್ರಕಟಿಸುವವರೆಗೆ ಮಾಧ್ಯಮಗಳು ಆ ವಿಷಯದ ಕುರಿತು ವರದಿ ಮಾಡದಂತೆ ನಿರ್ಬಂಧಿಸಬೇಕೆಂಬ ವಕೀಲ ಎಂ.ಎಲ್. ಶರ್ಮಾ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ನಾವು ಎಂದಿಗೂ ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡಲು ಹೋಗುವು ದಿಲ್ಲ” ಎಂದು ಸಿಜೆಐ ಡಿ.ವೈ. ಚಂದ್ರ ಚೂಡ್ ಅವರು ಅದಾನಿ-ಹಿಂಡನ್ ಬರ್ಗ್ ವಿಷಯದ ಕುರಿತು ಮಾಧ್ಯಮಗಳು ವರದಿ ಮಾಡದಂತೆ ನಿರ್ಬಂಧಿಸುವಂತೆ ಶರ್ಮಾ ಮನವಿ ಮಾಡಿದಾಗ ಹೇಳಿದ್ದಾರೆ. ಹಿಂಡೆನ್‌ಬರ್ಗ್ ರಿಸರ್ಚ್ ವಿರುದ್ಧ ತನಿಖೆಯನ್ನು ಕೋರಿ ಪಿಐಎಲ್ […]

ಮುಂದೆ ಓದಿ

ಶಿಂಧೆ ಬಣಕ್ಕೆ ‘ಬಿಲ್ಲು ಮತ್ತು ಬಾಣ’ ಚಿಹ್ನೆ ಹಂಚಿಕೆ: ಉದ್ಧವ್ ವಿರೋಧ

ನವದೆಹಲಿ: ಚುನಾವಣಾ ಆಯೋಗವು ಫೆ.17 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಘೋಷಿಸಿ ಅದಕ್ಕೆ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು...

ಮುಂದೆ ಓದಿ

ವಿಕ್ಟೋರಿಯಾ ಗೌರಿ ನೇಮಕಕ್ಕೆ ಆಕ್ಷೇಪ: ಅರ್ಜಿ ಅಮಾನ್ಯ

ನವದೆಹಲಿ: ಮದ್ರಾಸ್‌ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಗೊಂಡಿದ್ದ ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ವಿಕ್ಟೋರಿಯಾ ಗೌರಿಯವರ ನೇಮಕಕ್ಕೆ ಕೆಲ ಹಿರಿಯ ವಕೀಲರು...

ಮುಂದೆ ಓದಿ

ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಅರ್ಜಿ ಸಲ್ಲಿಸಿದ್ದಾಳೆ. ವಿಚಾರಣೆ ವೇಳೆ ತಾಯಿ...

ಮುಂದೆ ಓದಿ

ಬಿಬಿಸಿ ಸಾಕ್ಷ್ಯಚಿತ್ರ, ಗುಜರಾತ್ ಗಲಭೆ: ಕೇಂದ್ರಕ್ಕೆ ನೋಟಿಸ್ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬಂಧಿ ಸಿದ ಆರೋಪಗಳ ಮೇಲಿನ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ...

ಮುಂದೆ ಓದಿ

ಏಕಕಾಲದಲ್ಲಿ ಅಭ್ಯರ್ಥಿ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧೆಗೆ ತಡೆ: ಅರ್ಜಿ ವಜಾ

ನವದೆಹಲಿ: ಒಂದೇ ಹುದ್ದೆಗೆ ಅಭ್ಯರ್ಥಿಯು ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿ, ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ...

ಮುಂದೆ ಓದಿ

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ನಿರ್ಬಂಧ: ಪಿಐಎಲ್‌ ಸಲ್ಲಿಕೆ

ನವದೆಹಲಿ: ಗುಜರಾತ್ ಗಲಭೆ (2002) ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ ಗೆ...

ಮುಂದೆ ಓದಿ

ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಪೋಸ್ಟರ್ ಪ್ರಕರಣ: ನಿರ್ದೇಶಕಿಗೆ ರಿಲೀಫ್

ಮುಂಬೈ: ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ವಿವಾದಾತ್ಮಕ ಪೋಸ್ಟರ್ ಪ್ರಕರಣದಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಕಾಳಿ ದೇವಿ ಸಿಗರೇಟ್ ಸೇದುತ್ತಿರುವುದನ್ನು...

ಮುಂದೆ ಓದಿ

ಜನವರಿ 20ರಂದು ಜಾತಿ ಗಣತಿ ಪ್ರಶ್ನಿಸಿ ಅರ್ಜಿಗಳ ವಿಚಾರಣೆ

ನವದೆಹಲಿ: ಬಿಹಾರ ಸರ್ಕಾರ ಆರಂಭಿಸಿರುವ ಜಾತಿ ಗಣತಿ ಪ್ರಶ್ನಿಸಿ ದಾಖಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 20ರಂದು ನಡೆಸಲಿದೆ. ಬಿಹಾರ ನಾಗರಿಕರೇ ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದಾರೆ....

ಮುಂದೆ ಓದಿ

ಒಆರ್‌ಒಪಿ ಯೋಜನೆ ಬಾಕಿ ಪಾವತಿಗೆ ಮಾರ್ಚ್ 15 ರವರೆಗೆ ಕಾಲಾವಕಾಶ

ನವದೆಹಲಿ: ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15...

ಮುಂದೆ ಓದಿ

error: Content is protected !!