Thursday, 30th November 2023

ಶಾಲಾ ಶುಲ್ಕಕ್ಕೆ ಫೈಟ್ ಶುರು

ಲಾಕ್‌ಡೌನ್ ಸಂಕಷ್ಟದಲ್ಲಿ ಶುಲ್ಕ ಭರಿಸುವುದು ಹೇಗೆ? ಶುಲ್ಕ ಪಡೆಯದಿದ್ದರೆ ಶಾಲೆ ನಡೆಸುವುದಾದರೂ ಹೇಗೆ? ರಾಜ್ಯ ಸರಕಾರ ಶೈಕ್ಷಣಿಕ ವರ್ಷವನ್ನು ಘೋಷಿಸಿದ ಬೆನ್ನಲ್ಲೇ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರ ನಡುವೆ ಪುನಃ ಗೊಂದಲ ಶುರುವಾಗಿದೆ. ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭಿಸುವುದಾಗಿ ಸರಕಾರ ಘೋಷಣೆ ಮಾಡುತ್ತಿದ್ದಂತೆ, ಖಾಸಗಿ ಶಾಲೆಯ ಆಡಳಿತ ಮಂಡಳಿ ಗಳು ಶುಲ್ಕ ಪಾವತಿಗೆ ಪೋಷಕರಿಗೆ ಸೂಚನೆ ನೀಡಿದೆ. ಶುಲ್ಕ ಕಡಿತಕ್ಕೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಆದೇಶ ಹೊರಡಿಸದೇ ಇರುವುದರಿಂದ […]

ಮುಂದೆ ಓದಿ

ಶುಲ್ಕ ಪಾವತಿಸದಿದ್ದಕ್ಕೆ ಆನ್ ಲೈನ್ ಕ್ಲಾಸ್ ನಿಲ್ಲಿಸಿದರೆ ಕಾನೂನು ಕ್ರಮ: ಸುರೇಶ್ ಕುಮಾರ್‌

ಬೆಂಗಳೂರು : ಖಾಸಗಿ ಶಾಲೆಗಳು ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ನೆಪ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಈ ಕುರಿತು...

ಮುಂದೆ ಓದಿ

ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಪರಿಗಣಿಸಿ: ಸುರೇಶ್ ಕುಮಾರ್

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸುವಂತೆ, ದ್ವಿತೀಯ ಪಿಯುಸಿ ಪರೀಕ್ಷೆ ಅಂಕ ಅಥವಾ ಗ್ರೇಡಿಂಗ್ ಗಳನ್ನು ಪರಿಗಣಿಸದಂತೆ ಪ್ರಾಥಮಿಕ...

ಮುಂದೆ ಓದಿ

ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಎಸ್‌ಎಸ್ಎಲ್ಸಿ ಪರೀಕ್ಷೆ ರದ್ದು: ಬಿಎಸ್‌’ವೈ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್‌ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿ,...

ಮುಂದೆ ಓದಿ

ಜುಲೈ ಕೊನೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಗ್ರೇಡ್ ಆಧಾರದಲ್ಲಿ ಪಾಸ್: ಸುರೇಶ್‌ ಕುಮಾರ್‌

ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದಾದರೂ, ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್...

ಮುಂದೆ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸುರೇಶ್‌ ಕುಮಾರ್‌

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಶುಕ್ರವಾರ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದಿರುವುದಕ್ಕೆ ತೀರ್ಮಾನ ತೆಗೆದುಕೊಂಡಿದ್ದೇವೆ. ಈ ವರ್ಷದ ದ್ವಿತೀಯ...

ಮುಂದೆ ಓದಿ

ಮಂಡಳಿ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿಯೇ ತೀರ್ಮಾನ: ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದು ಕೊಳ್ಳಲಾಗುತ್ತದೆ‌ ಎಂದು ಸಚಿವ ಸುರೇಶ್‌ಕುಮಾರ್‌ ಬುಧವಾರ ಹೇಳಿದ್ದಾರೆ. ಈ‌ ಕುರಿತಂತೆ ಪತ್ರಿಕಾ...

ಮುಂದೆ ಓದಿ

ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ನೆರವಿಗೆ ಮನವಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಬುಧವಾರ ಮುಖ್ಯಮಂತ್ರಿಯವರನ್ನು ಭೇಟಿ...

ಮುಂದೆ ಓದಿ

ಶಿಕ್ಷಣ ಮಂತ್ರಿಗಳ ದ್ವೇಷ, ಖಾಸಗಿ ಶಾಲೆಗಳ ವಿನಾಶ

ಅಭಿಪ್ರಾಯ ಮಣ್ಣೆ ಮೋಹನ್‌ ಶಿಕ್ಷಣ ಮಂತ್ರಿಗಳ ದ್ವೇಷ, ಖಾಸಗಿ ಶಾಲೆಗಳ ವಿನಾಶ ‘ಹರ ಮುನಿದರೆ ಗುರು ಕಾಯುವನು, ಗುರು ಮುನಿದರೆ ಹರ ಕಾಯಲಾರ’… ಎಂಬುದು ಗುರುವಿನ ಮಹತ್ವ...

ಮುಂದೆ ಓದಿ

ಪರೀಕ್ಷೆ ನಡೆಸುವುದು ಪ್ರತಿಷ್ಠೆಯಾಗದಿರಲಿ

ಕರೋನಾ ಎರಡನೇ ಅಲೆಯ ಸಮಯದಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಅನಿವಾರ್ಯತೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರವಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮುಂದಿನ ಜೀವನದ ಮಹತ್ವದ ಘಟ್ಟವಾಗಿರುವುದರಿಂದ...

ಮುಂದೆ ಓದಿ

error: Content is protected !!