Wednesday, 5th October 2022

ಒಟ್ಟು 29 ಸಚಿವರ ಪ್ರಮಾಣ ವಚನ ಇಂದು, ಡಿಸಿಎಂ ಹುದ್ದೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಒಟ್ಟು 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿಸಿಎಂ ಹುದ್ದೆಯನ್ನು ಈ ಬಾರಿ ಸೃಜಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜನಪರ ಆಡಳಿತ ಹಾಗೂ ಮುಂದಿನ ಚುನಾವಣೆ ಹಿನ್ನಲೆಯಲ್ಲಿ ಈ ಸಂಪುಟ ರಚನೆಯಾಗಿದೆ. ರಾಜ್ಯದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿ, ವಿಶ್ವಾಸ ಗಳಿಸಿ, ನೂತನವಾದಂತ ಒಳ್ಳೆಯ ಆಡಳಿತ ಕೊಡುವುದಕ್ಕೆ ತೀರ್ಮಾನ ಮಾಡಲಾಗಿದೆ. ಇವತ್ತು ಪ್ರಮಾಣವಚನವನ್ನು 2.15ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 8 […]

ಮುಂದೆ ಓದಿ

ನಾಳೆ ಸಚಿವ ಸಂಪುಟ ಬಹುತೇಕ ಖಚಿತ: ಸಚಿವರಾಗಿ 20 ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ರಚನೆ ನಾಳೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಮೊದಲ ಹಂತದಲ್ಲಿ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ...

ಮುಂದೆ ಓದಿ