Saturday, 2nd December 2023

ರೊಂಪಿಚೆರ್ಲಾ ಮಂಡಲ ಟಿಡಿಪಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ

ಪಲ್ನಾಡು: ಜಿಲ್ಲೆಯ ನರಸರಾವ್‌ಪೇಟೆ ಕ್ಷೇತ್ರದಲ್ಲಿ ರೊಂಪಿಚೆರ್ಲಾ ಮಂಡಲ ಟಿಡಿಪಿ ಅಧ್ಯಕ್ಷ ವೆನ್ನಾ ಬಾಲಕೋಟಿರೆಡ್ಡಿ ಮೇಲೆ ಗುಂಡು ಹಾರಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಬಾಲಕೋಟಿರೆಡ್ಡಿ ಅವರನ್ನು ಹೊರಗೆ ಕರೆದು ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ವೈಸಿಪಿ ಮುಖಂಡ ಪಮ್ಮಿ ವೆಂಕಟೇಶ್ವರ ರೆಡ್ಡಿ ಹಾಗೂ ಎಂಪಿಪಿ ಪತಿ ಗಡ್ಡಂ ವೆಂಕಟರಾವ್ ಮತ್ತು ಪೂಜಾಲ ರಾಮುಡು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕೋಟಿರೆಡ್ಡಿ ಅವರನ್ನು ಚಿಕಿತ್ಸೆಗಾಗಿ ನರಸರಾವ್‌ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟಿಡಿಪಿ ಸರ್ಕಾರದ ಅವಧಿಯಲ್ಲಿ ಬಾಲಕೋಟಿರೆಡ್ಡಿ ರೊಂಪಿಚೆರ್ಲಾ ಸಂಸದರಾಗಿ ಕೆಲಸ ಮಾಡಿದ್ದರು. ಕೆಲ […]

ಮುಂದೆ ಓದಿ

ಸಾರ್ವಜನಿಕ ಸಭೆ, ರ‍್ಯಾಲಿಗಳ ನಿಷೇಧಿಸಿದ ಆಂಧ್ರ ಸರ್ಕಾರ

ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರ ಈ...

ಮುಂದೆ ಓದಿ

ಆಂಧ್ರದ ಶಾಸಕರಿಂದ 4 ಸಾವಿರ ಕಿ.ಮೀ ಪಾದಯಾತ್ರೆ

ಅಮರಾವತಿ: ವೈಎಸ್‌ಆರ್ ಕಾಂಗ್ರೆಸ್‌ನಿಂದ ಅಧಿಕಾರವನ್ನು ಮರಳಿ ಪಡೆಯುವ ಸಲು ವಾಗಿ ಆಂಧ್ರದ ಶಾಸಕ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯ ದರ್ಶಿ ನಾರಾ ಲೋಕೇಶ್...

ಮುಂದೆ ಓದಿ

ದ್ರೌಪದಿಗೆ ತೆಲುಗು ದೇಶಂ ಪಕ್ಷ ಬೆಂಬಲ

ಅಮರಾವತಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ತೆಲುಗು ದೇಶಂ ಪಕ್ಷ ಸೋಮವಾರ ಘೋಷಿಸಿದೆ. ಟಿಡಿಪಿ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಅವರು ಪಕ್ಷದ...

ಮುಂದೆ ಓದಿ

ಟಿಡಿಪಿ ಪಕ್ಷದ ಮಾನ್ಯತೆ ರದ್ದಿಗೆ ವೈಎಸ್‌ಆರ್‌ಸಿಪಿ ಮನವಿ

ನವದೆಹಲಿ: ಟಿಡಿಪಿಯ ನಾಯಕರು ನಿಂದನೀಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ, ಅವರ ತೆಲುಗು ದೇಶಂ ಪಕ್ಷದ (ಟಿಡಿಪಿ)ಮಾನ್ಯತೆಯನ್ನು ರದ್ದುಪಡಿಸ ಬೇಕೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ...

ಮುಂದೆ ಓದಿ

ಸಿನಿಮಾ ಶೈಲಿಯಲ್ಲಿ ಟಿಡಿಪಿ ನಾಯಕರ ಹತ್ಯೆ

ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆಂಧ್ರ ಪ್ರದೇಶದ ಪಣ್ಯಂ ವಿಧಾನಸಭಾ ಕ್ಷೇತ್ರದ ಗಡಿ ವೇಮುಲಾ...

ಮುಂದೆ ಓದಿ

’ಭೂ ಕಂಟಕ’: ಚಂದ್ರಬಾಬು ನಾಯ್ಡುಗೆ ಸಿಐಡಿ ನೋಟಿಸ್

ಹೈದರಾಬಾದ್ : ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೋಟಿಸ್ ನೀಡಿದೆ. ನಾಯ್ಡು ಅವರಿಗೆ ಸಿಐಡಿ...

ಮುಂದೆ ಓದಿ

ಟಿಡಿಪಿ ನಾಯಕನ ಕತ್ತು ಸೀಳಿ ಹತ್ಯೆ

ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಭೀಕರ ಹತ್ಯೆಯಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪಲ್ನಾಡಿಯಲ್ಲಿ ತೆಲುಗುದೇಶಂ ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ...

ಮುಂದೆ ಓದಿ

ಆಂಧ್ರದಲ್ಲಿ ಕಲಾಪಕ್ಕೆ ಅಡ್ಡಿ: 13 ಶಾಸಕರ ಅಮಾನತು

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...

ಮುಂದೆ ಓದಿ

error: Content is protected !!