Saturday, 28th September 2024

ಮೂರನೇ ಟೆಸ್ಟ್ ಪಂದ್ಯ: ರಾಜ್ ಕೋಟ್ ಗೆ ಬಂದಿಳಿದ ಟೀಂ ಇಂಡಿಯಾ

ರಾಜ್ ಕೋಟ್: ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯವಾಡಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ರಾಜ್ ಕೋಟ್ ಗೆ ಬಂದಿಳಿದಿದೆ. ಫೆ.15 ರಿಂದ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾ ಆಟಗಾರರು ರಾಜ್ ಕೋಟ್ ಗೆ ಬಂದಿಳಿದಿದ್ದಾರೆ. ಕಳೆದ ಎರಡು ಟೆಸ್ಟ್ ಗಳಲ್ಲಿ ಎರಡೂ ತಂಡಗಳು ತಲಾ 1 ಪಂದ್ಯ ಗೆದ್ದಿರುವುದರಿಂದ ಸರಣಿ ಸಮಬಲಗೊಂಡಿದೆ. ಟೀಂ ಇಂಡಿಯಾದಲ್ಲಿ ಅತೀ ಹೆಚ್ಚು ಟೀಕೆಗೊಳಗಾಗುತ್ತಿರುವುದು ವಿಕೆಟ್ ಕೀಪರ್ ಕೆಎಸ್ ಭರತ್ […]

ಮುಂದೆ ಓದಿ