Sunday, 23rd January 2022

ಏಕದಿನ ಸರಣಿ ಸೋತ ಟೀಂ ಇಂಡಿಯಾ

ಪಾರ್ಲ್‌: ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿಯಲ್ಲಿ ಸೋತು, ನಿರಾಸೆಯಲ್ಲಿದ್ದ ಕೆ.ಎಲ್‌.ರಾಹುಲ್‌ ನಾಯಕತ್ವದ ಟೀಂ ಇಂಡಿಯಾ ಏಕದಿನ ಸರಣಿ ಪರೀಕ್ಷೆಯಲ್ಲಿ ಫೇಲಾಗಿದೆ. ಎರಡೂ ಏಕದಿನ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್‌ ಉತ್ತಮವಾದರೂ, ಬೌಲಿಂಗ್‌ ಸೊರಗಿತ್ತು. ವಿಕೆಟ್‌ ಕೀಳಲಾಗದೆ ಬೌಲರುಗಳು ತೀವ್ರ ಹತಾಶೆ ಅನುಭವಿಸಿ ದರು. ಅದರಲ್ಲೂ ಅನುಭವಿ ವೇಗಿ ಭುವನೇಶ್ವರ್‌ ಕುಮಾರ್‌ ವಿಕೆಟ್‌ ಕೀಳಲಾಗದಿರುವುದು, ತಂಡದ ಪಾಲಿಗೆ ಹೇಳಲಾರದ ಹೊಡೆತ ನೀಡಿದ್ದಂತೂ ಸುಳ್ಳಲ್ಲ. ಎರಡನೇ ಪಂದ್ಯದಲ್ಲಿ, ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದವರು, ನಾಯಕ ಕೆ.ಎಲ್‌. ರಾಹುಲ್‌ ಹಾಗೂ ಕೀಪರ್‌ […]

ಮುಂದೆ ಓದಿ

#Harbhajan SIngh

ಹರ್ಭಜನ್ ಸಿಂಗ್’ಗೆ ಕೋವಿಡ್-19 ಪಾಸಿಟಿವ್

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಮುಂದುವರೆಸಿ ರುವುದಾಗಿ...

ಮುಂದೆ ಓದಿ

ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು...

ಮುಂದೆ ಓದಿ

ಟೀಂ ಇಂಡಿಯಾಕ್ಕೆ ಮರಳಲಿದ್ದಾರೆ ಯುವಿ !

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ, ವಿಶ್ವಕಪ್ ಹಿರೋ ಯುವರಾಜ್ ಸಿಂಗ್ ಅವರು ಮತ್ತೆ ಕ್ರಿಕೆಟ್ ಗೆ ಮರಳುತ್ತಿದ್ದಾರೆ. ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಸುಳಿವು...

ಮುಂದೆ ಓದಿ

ಯಜುವೇಂದ್ರ ಚಾಹಲ್, ಕೆ.ಗೌತಮ್’ಗೆ ಕರೋನಾ ಸೋಂಕು

ಕೋಲಂಬೋ: ಟೀಂ ಇಂಡಿಯಾದ ಸ್ಪಿನ್ನರ್​ಗಳಾದ ಯಜುವೇಂದ್ರ ಚಾಹಲ್​ ಹಾಗೂ ಕೆ.ಗೌತಮ್​​ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಆಲ್​ ರೌಂಡರ್​ ಕೃನಾಲ್ ಪಾಂಡ್ಯ ಕರೋನಾ ಸೋಂಕಿಗೆ ಒಳಗಾದ...

ಮುಂದೆ ಓದಿ

ಟೀಂ ಇಂಡಿಯಾಗೆ ಕೋವಿಡ್ ಕಂಟಕ

ಲಂಡನ್: ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಭ್ ಪಂತ್ ಗೆ ಕೋವಿಡ್ ಸೋಂಕು ದೃಢವಾದ ಬೆನ್ನಲ್ಲೇ ಸಹಾಯಕ ಸಿಬ್ಬಂದಿಯೊಬ್ಬರಿಗೆ ಸೋಂಕು ತಾಗಿರು ವುದು ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಕೋವಿಡ್...

ಮುಂದೆ ಓದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ಬೌಲರ್ ಆಶಿಶ್ ನೆಹ್ರಾ

ಮುಂಬೈ/ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಗುರುವಾರ ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1999 ಫೆಬ್ರವರಿ 24ರಂದು ಭಾರತ ಹಾಗೂ ಶ್ರೀಲಂಕಾ ನಡು ವಣ...

ಮುಂದೆ ಓದಿ

ಶಸ್ತ್ರಚಿಕಿತ್ಸೆಗೆ ಒಳಗಾದ ಟೀಂ ಇಂಡಿಯಾ ವೇಗಿ ಟಿ.ನಟರಾಜನ್

ಮುಂಬೈ: ಟೀಂ ಇಂಡಿಯಾದ ಯಾರ್ಕರ್‌ ಸ್ಪೆಶಲಿಸ್ಟ್‌ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗಿ ಟಿ.ನಟರಾಜನ್ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಮೊದಲೆರಡು...

ಮುಂದೆ ಓದಿ

29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೆ. ಎಲ್.ರಾಹುಲ್

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಹಾಗೂ ಐಪಿಎಲ್‌ ನಲ್ಲಿ ಪಂಜಾಬ್‌ ತಂಡವನ್ನು ಮುನ್ನಡೆಸುತ್ತಿರುವ ಕೆ. ಎಲ್.ರಾಹುಲ್ ಭಾನುವಾರ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಹುಲ್ 2014 ಡಿಸೆಂಬರ್ 16ರಂದು ಭಾರತ...

ಮುಂದೆ ಓದಿ

ಅಮೋಘ ಅಟ ಪ್ರದರ್ಶಿಸಿ ಸೋತ ಮಾರ್ಗನ್‌ ಪಡೆ

ಪುಣೆ: ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಅಮೋಘ ಸಾಧನೆಯಿಂದಾಗಿ ಇಂಗ್ಲೆಂಡ್ ವಿರುದ್ದ ಮಂಗಳವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಪಡೆ 66 ರನ್ ಗಳಿಂದ ಭರ್ಜರಿ‌...

ಮುಂದೆ ಓದಿ