Friday, 27th May 2022

ವೃತ್ತಿಪರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ಆರ್.ವಿನಯ್ ಕುಮಾರ್

ಬೆಂಗಳೂರು: ಭಾರತದ ಕ್ರಿಕೆಟಿಗ, ಕರ್ನಾಟದ ಮಾಜಿ ನಾಯಕ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್.ವಿನಯ್ ಕುಮಾರ್ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿನಯ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದು, ಮಿಶ್ರ ಭಾವನೆಗಳೊಂದಿಗೆ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದೊಂದು ಸುಲಭ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನ ದಂತೆ ನನ್ನ ಜೀವನದಲ್ಲೂ ದಿನ ಬಂದಿದೆ ಎಂದು ಭಾವುಕ ಸಂದೇಶದಲ್ಲಿ ತಿಳಿಸಿದರು. ನನ್ನ ಕ್ರೀಡಾ ಜೀವನ ಜೀವನದುದ್ಧಕ್ಕೂ ನೆನಪಿಸುವ ಅನೇಕ […]

ಮುಂದೆ ಓದಿ

ಪಾಂಡ್ಯ ಸಹೋದರರ ತಂದೆ ಹಿಮಾಂಶು ಪಾಂಡ್ಯ ನಿಧನ

ಮುಂಬೈ: ಟೀಮ್ ಇಂಡಿಯಾದ ಆಲ್‌ ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ನಿಧನರಾಗಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20...

ಮುಂದೆ ಓದಿ

ಆಸೀಸ್‌ ಸರಣಿಯಿಂದ ಕನ್ನಡಿಗ ಕೆ.ಎಲ್.ರಾಹುಲ್ ಔಟ್‌

ಸಿಡ್ನಿ: ಮೂರನೇ ಟೆಸ್ಟ್ ಪಂದ್ಯಕ್ಕೆ ಅಣಿಯಾಗುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ಕನ್ನಡಿಗ ಕೆ ಎಲ್ ರಾಹುಲ್ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅಭ್ಯಾಸ ನಡೆಸುವಾಗ ಎಡ...

ಮುಂದೆ ಓದಿ

ಟೀಂ ಇಂಡಿಯಾ ಆಟಗಾರರ ಕೋವಿಡ್ ವರದಿ ನೆಗೆಟಿವ್‌

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡ ಭಾನುವಾರ RT-PCR ಟೆಸ್ಟ್ ಮಾಡಿಸಿಕೊಂಡಿದ್ದು ಎಲ್ಲ ಆಟಗಾರರ ಕೊರೊನಾ ವರದಿ ನೆಗೆಟಿವ್ ಎಂದು ತಿಳಿದುಬಂದಿದೆ. ಜೊತೆಗೆ ಟೀಮ್ ಇಂಡಿಯಾ ಜೊತೆ...

ಮುಂದೆ ಓದಿ

ಕ್ರಿಕೆಟ್‌ ಅಂಗಳದ ಹೊಸ ಸಿರಿ – ಮೊಹಮ್ಮದ್‌ ಸಿರಾಜ್‌

ವಿಶೇಷ ಲೇಖನ: ವಿರಾಜ್.ಕೆ.ಅಣಜಿ ಒಂದು ಹೊತ್ತಿನ ಊಟಕ್ಕೂ ಕಷ್ಟವಿದ್ದಾಗಲೂ, ಅಪ್ಪನೆಂಬ ಭರವಸೆ ನಾನಿದ್ದೇನೆ ನೀನು ಆಡು ಮಗಾ, ನಾನಿದ್ದೇನೆ ಎಂದಿತ್ತು. ಅಂತಹ ತಂದೆಯೇ ವಿಧಿವಶರಾದಾಗ ಕೊನೆಯ ಬಾರಿ ನೋಡಲೂ...

ಮುಂದೆ ಓದಿ

ಸರಣಿಯಿಂದ ಹೊರ ಬಿದ್ದ ಉಮೇಶ್ ಯಾದವ್

ಸಿಡ್ನಿ:ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ವೇಳೆ ಕಾಲಿನ ಗಾಯಕ್ಕೀಡಾಗಿದ್ದ ಭಾರತದ ವೇಗಿ ಉಮೇಶ್ ಯಾದವ್ ಹೊರ ಬಿದ್ದಿದ್ದಾರೆ. ಕಾಲಿನ ಹಿಂಭಾಗದ ಸ್ನಾಯು...

ಮುಂದೆ ಓದಿ

ಅಭ್ಯಾಸ ಪಂದ್ಯದಲ್ಲಿ ಬೂಮ್ರಾ ಅರ್ಧಶತಕ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಶುಕ್ರವಾರ ನಡೆದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಆರಂಭಿಕ ದಿನದಂದು ವೇಗಿ ಜಸ್ಪ್ರಿತ್ ಬೂಮ್ರಾ ಮೊದಲ ಬಾರಿಗೆ ಅರ್ಧಶತಕ ಗಳಿಸಿದ್ದಾರೆ. ಸಿಡ್ನಿ ಕ್ರಿಕೆಟ್...

ಮುಂದೆ ಓದಿ

ಐಸಿಸಿ ಏಕದಿನ ರ‍್ಯಾಂಕಿಂಗ್‌: ಕೊಹ್ಲಿ ಅಗ್ರಸ್ಥಾನ

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ‍್ಯಾಂಕಿಂಗಿನ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 2 ಅರ್ಧಶತಕ...

ಮುಂದೆ ಓದಿ

ಡ್ಯಾಶಿಂಗ್ ಓಪನರ್’ಗೆ 42ರ ಸಂಭ್ರಮ

ನವದೆಹಲಿ: ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್, ಸಚಿನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ಶೈಲಿಯನ್ನೇ ನೆನಪಿಸುವ ವೀರೇಂದ್ರ ಸೆಹವಾಗ್ ಅವರ ಹುಟ್ಟುಹಬ್ಬ ಇಂದು. ಟೀಂ ಇಂಡಿಯಾ ನಾಯಕ ವಿರಾಟ್...

ಮುಂದೆ ಓದಿ

ಕ್ರಿಕೆಟರ್‌ ಶ್ರೀಶಾಂತ್‌ ನಿಷೇಧ ಅವಧಿ ಇಂದಿಗೆ ಪೂರ್ಣ

 ನವದೆಹಲಿ: ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ನಿಷೇಧಕ್ಕೆ ಗುರಿಯಾಗಿದ್ದ ಭಾರತ ಕ್ರಿಕೆಟ್‌ ತಂಡದ ವೇಗಿ ಎಸ್‌.ಶ್ರೀಶಾಂತ್‌ ಅವರ ಶಿಕ್ಷೆಯ ಅವಧಿ ಇಂದಿಗೆ ಕೊನೆಗೊಂಡಿದೆ.‌ ಏಳು ವರ್ಷಗಳ ನಿಷೇಧ ಅವಧಿ...

ಮುಂದೆ ಓದಿ