Sunday, 24th September 2023

ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೊದಲ ಸಭೆ ಇಂದು

ಹೈದರಾಬಾದ್: ತೆಲಂಗಾಣದಲ್ಲಿ ಹೊಸದಾಗಿ ರಚನೆಯಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತನ್ನ ಮೊದಲ ಸಭೆಯನ್ನು ಶನಿವಾರ ಹೈದರಾಬಾದ್ ನಲ್ಲಿ ನಡೆಸಲಿದೆ. ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದಂತೆ ಹಿರಿಯ ನಾಯಕರು ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಡಬ್ಲ್ಯೂಸಿ ಸಭೆಯ ವಿವರಗಳ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ […]

ಮುಂದೆ ಓದಿ

ರಸ್ತೆ ಅಪಘಾತ: ಬಿಆರ್‌.ಎಸ್ ಮುಖಂಡ, ಪುತ್ರನ ಸಾವು

ಮೇದಕ್ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ....

ಮುಂದೆ ಓದಿ

ಫಲಕ್ನುಮಾ ಎಕ್ಸ್‌ಪ್ರೆಸ್ ನ 3 ಬೋಗಿಗಳಿಗೆ ಬೆಂಕಿ

ತೆಲಂಗಾಣ: ಪಶ್ಚಿಮ ಬಂಗಾಳದ ಸಿಕಂದರಾಬಾದ್ ಮತ್ತು ಹೌರಾ ನಡುವಿನ ಫಲ ಕ್ನುಮಾ ಎಕ್ಸ್‌ಪ್ರೆಸ್ ನ 3 ಬೋಗಿಗಳಿಗೆ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ. ಪಗಿಡಿಪಲ್ಲಿ ಮತ್ತು ಬೊಮ್ಮಾಯಿಪಲ್ಲಿ ರೈಲು...

ಮುಂದೆ ಓದಿ

ರೂಪಾಯಿ ನೋಟ್​ಗೆ ಬಿರಿಯಾನಿ..!

ಕರೀಂನಗರ: ಉದ್ಯಮಿಯೊಬ್ಬ ಹೊಸ ಹೋಟೆಲ್​ ಆರಂಭಿಸಿದ್ದು, ತನ್ನ ಹೋಟೆಲ್​ ಬಗ್ಗೆ ಜನಕ್ಕೆ ತಿಳಿಯಲೆಂದು ರೂಪಾಯಿ ನೋಟ್​ಗೆ ಒಂದು ಬಿರಿಯಾನಿ ಕೊಡುವುದಾಗಿ ಪ್ರಚಾರ ನಡೆಸಿತ್ತು. ಅನೇಕ ಜನರು ಒಂದು...

ಮುಂದೆ ಓದಿ

ರೈಸ್ ಮಿಲ್‌ನಲ್ಲಿ ಅಗ್ನಿ ಅವಘಡ: 15 ಸಾವಿರ ಕ್ವಿಂಟಾಲ್ ಧಾನ್ಯ ಹಾನಿ

ತೆಲಂಗಾಣ: ರೈಸ್ ಮಿಲ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಉಂಟಾ ಗಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಅವಘಡದಿಂದ ರೂ. 2...

ಮುಂದೆ ಓದಿ

ತೆಲಂಗಾಣ ರಾಜ್ಯ ರಚನೆಗೆ ಒಂಬತ್ತು ವರ್ಷ ಪೂರ್ಣ

ಹೈದರಾಬಾದ್: ಜೂನ್ 2, 2014 ರಂದು ಹೊಸದಾಗಿ ಅಸ್ತಿತ್ವಕ್ಕೆ ಬಂದ ತೆಲಂಗಾಣ ರಾಜ್ಯ ಇದೀಗ 9 ವರ್ಷ ಗಳನ್ನು ಪೂರೈಸಿದೆ. ರಾಜ್ಯ ಹತ್ತನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ...

ಮುಂದೆ ಓದಿ

ಗುಂಡಿನ ದಾಳಿಯಲ್ಲಿ ತೆಲಂಗಾಣ ನ್ಯಾಯಾಧೀಶರ ಮಗಳ ಸಾವು

ಹೂಸ್ಟನ್ (ಅಮೆರಿಕ) : ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ...

ಮುಂದೆ ಓದಿ

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ: ಡಿಸಿಎಂ ವಾಹನಗಳು ಸುಟ್ಟು ಕರಕಲು

ತೆಲಂಗಾಣ: ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದ ಶಾಸ್ತ್ರಿಪುರಂನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನಲ್ಲಿದ್ದ ಎರಡು ಡಿಸಿಎಂ ವಾಹನಗಳು ಸುಟ್ಟು ಕರಕಲಾಗಿವೆ. ಬೆಂಕಿಯ ಜತೆಗೆ ದಟ್ಟ ಹೊಗೆ...

ಮುಂದೆ ಓದಿ

ತೆಲಂಗಾಣ ಮುಖ್ಯಮಂತ್ರಿ ಪುತ್ರಿಗೆ ಸಮನ್ಸ್‌ ಜಾರಿ

ಹೈದರಾಬಾದ್‌: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್‌ ಶಾಸಕಿ ಕೆ. ಕವಿತಾ ಅವರಿಗೆ ಜಾರಿ...

ಮುಂದೆ ಓದಿ

ಪಕ್ಷಾಂತರಗೊಂಡ 12 ಕಾಂಗ್ರೆಸ್ ಶಾಸಕರನ್ನು ಗಲ್ಲಿಗೇರಿಸುವುದರಲ್ಲಿ ತಪ್ಪೇನಿಲ್ಲ: ರೇವಂತ್ ರೆಡ್ಡಿ

ಹೈದರಾಬಾದ್: ಪಕ್ಷಾಂತರಗೊಂಡ 12 ಕಾಂಗ್ರೆಸ್ ಶಾಸಕರನ್ನು ಜನತಾ ನ್ಯಾಯಾಲಯ ದಲ್ಲಿ ಗಲ್ಲಿಗೇರಿಸುವುದರಲ್ಲಿ ತಪ್ಪೇನಿಲ್ಲ ಎಂದು ಹೇಳುವ ಮೂಲಕ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ...

ಮುಂದೆ ಓದಿ

error: Content is protected !!