ಚೆನ್ನೈ: ಹಿಂದು ಸಂಪ್ರದಾಯದಂತೆ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಹಾಬಲಿಪುರಂನ ರೆಸಾರ್ಟ್ನಲ್ಲಿ ನಡೆದ ನಯನತಾರಾ ಮದುವೆಯಲ್ಲಿ ಶಾರುಖ್ ಖಾನ್, ರಜನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು. ಮಾಧ್ಯಮದವರಿಗೆ ನಿರ್ಬಂಧ ಹೇರಲಾಗಿತ್ತು. ಈ ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನ 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದೆ ಎನ್ನಲಾಗಿದೆ. ನವ ಜೋಡಿಯ […]
ಚೆನ್ನೈ: ಟಾಲಿವುಡ್ ಚಲನ ಚಿತ್ರ ನಿರ್ದೇಶಕ ಪಿ.ಚಂದ್ರಶೇಖರ್ ರೆಡ್ಡಿ(86) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಸುಮಾರು 80 ಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ. ತೆಲುಗು ಚಿತ್ರ ರಂಗದ ಮೇರು ನಟರುಗಳಾದ ಡಾ.ಎನ್....
ಚೆನ್ನೈ: ನಟಿ ಸಾಯಿ ಪಲ್ಲವಿ ಅವರು ಚಿತ್ರರಂಗದಲ್ಲಿ ಮಾಡಿರುವ ಸಾಧನೆ ದೊಡ್ಡದು. ಈಗಾಗಲೇ ಅವರು ಬಹುಭಾಷಾ ಕಲಾವಿದೆಯಾಗಿ ಮಿಂಚಿದ್ದಾರೆ. ಟಾಲಿವುಡ್, ಕಾಲಿವುಡ್, ಮಲಯಾಳಂ ಸಿನಿಮಾಗಳಲ್ಲಿ ಸ್ಟಾರ್ ನಟರಿಗೆ...
ಹೈದರಾಬಾದ್: ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಪೂಜಾ ಹೆಗ್ಡೆ ಬುಧವಾರ ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೂಜಾ ಹೆಗ್ಡೆ ಅವರಿಗೆ ಸಿನಿ...
ಹೈದರಾಬಾದ್: ರಾಜಮೌಳಿ ಅವರಿಗೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯ ಮಹಾಪೂರವೇ ಹರಿದುಬಂದಿದೆ. 2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ ನಂಬರ್ 1’ ತೆಲುಗು ಚಿತ್ರದ ಮೂಲಕ ರಾಜಮೌಳಿ ನಿರ್ದೇಶನಕ್ಕಿಳಿದರು...
ಹೈದರಾಬಾದ್: ನಟ ನಾಗ ಚೈತನ್ಯ ಹಾಗೂ ಸಮಂತಾ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯ ಕಂಡಿದೆ. ನಟರಾದ ಸಮಂತಾ ಮತ್ತು ನಾಗ ಚೈತನ್ಯ ಅವರು ಅಧಿಕೃತವಾಗಿ ವಿವಾಹ ವಿಚ್ಛೇದನ...
ಹೈದರಾಬಾದ್: ಟಾಲಿವುಡ್ ಚಿತ್ರರಂಗದ ಕ್ಯೂಟ್ ಜೋಡಿಗಳಾದ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಡಿವೋರ್ಸ್ ಹಂತಕ್ಕೆ ತಲುಪಿದೆ. ಆ ಬಳಿಕ ಅಕ್ಕಿನೇನಿ ಕುಟುಂಬದಿಂದ ಸಮಂತಾ ಅಂತರ...
ಬೆಂಗಳೂರು : ಕರ್ನಾಟಕ ಮಾತ್ರವಲ್ಲದೇ, ಇತರ ದಕ್ಷಿಣ ಭಾರತದ ಇತರ ಭಾಷೆಗಳ ಸಿನೆಮಾಗಳಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ’ತಮಗೆ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಲು ಸಮಯ ಇಲ್ಲ’ ಎನ್ನುವ...
ಹೈದರಾಬಾದ್:ತೆಲುಗು ನಟ ಸಾಯಿ ಧರ್ಮ ತೇಜ್ ಬೈಕ್ ಸವಾರಿ ಮಾಡುವಾಗ ಅಪಘಾತಕ್ಕೀಡಾಗಿದ್ದು, ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಯಿ ಧರಮ್ ಗೆ ಚಿಕಿತ್ಸೆ ಮುಂದುವರೆದಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸಾಯಿ ಧರಮ್ ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಟಾಲಿವುಡ್ ನಟ...
ಹೈದರಾಬಾದ್ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತವಾಗಿ, ಗಂಭೀರ ವಾಗಿ ಗಾಯಗೊಂಡು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್...