ತುಮಕೂರು: ಚೆಂಡು ತೆಗೆಯಲು ಹೋಗಿ ಕಾಲು ಜಾರಿ ಆಕಸ್ಮಿಕವಾಗಿ ಬಾವಿಗೆ ಬಿದ್ದ 3 ವರ್ಷದ ಬಾಲಕಿಯನ್ನು ಆಕೆಯ ಸಹೋದರಿಯೇ ಕಾಪಾಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಕುಚ್ಚಂಗಿ ಗ್ರಾಮದ ಬಳಿ ತೋಟದ ಮನೆಯಲ್ಲಿ ಉತ್ತರ ಪ್ರದೇಶ ಮೂಲದ ಜೀತೇಂದ್ರ, ರಾಜಕುಮಾರಿ ದಂಪತಿ ಕೆಲಸಕ್ಕೆ ಇದ್ದಾರೆ. ಇವರಿಗೆ ಶಾಲೂ (8), ಹಿಮಾಂಶು (7), ರಾಶಿ (3), ಕಪಿಲ್ (2) ಎನ್ನುವ ನಾಲ್ವರು ಮಕ್ಕಳಿದ್ದಾರೆ. ಇವರಲ್ಲಿ ಹಿಮಾಂಶು ಹಾಗೂ ರಾಶಿ ತೋಟದಲ್ಲಿ ಆಟವಾಡುತ್ತಿದ್ದರು. […]
ತುಮಕೂರು: ಆರು ವರ್ಷದ ಮಗಳನ್ನು ತಾಯಿಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಶಾಂತಿನಗರದ ನಿವಾಸಿ ಹೇಮಲತಾ ತನ್ನ ...
ತುಮಕೂರು: ಮಹಾನಗರ ಪಾಲಿಕೆಯ ಅನಕ್ಷರಸ್ಥ ಪೌರ ಕಾರ್ಮಿಕರಿಗೆ ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಅಕ್ಷರ ಕಲಿಸುವ ಕಾರ್ಯಕ್ರಮವನ್ನು...
ತುಮಕೂರು: ಡಾ.ಆರ್.ನಾಗರಾಜ್ ಅವರ ಅಂಕಣ ಬರಹಗಳ ಸಂಗ್ರಹ ಸುರಗಿರಿ ಪುಸ್ತಕ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಲೇಖನ, ಅಂಕಣ ಹೇಗೆ ಬರೆಯಬೇಕು ಎನ್ನುವ ಅಂಶಗಳನ್ನು ಅರಿಯಲು ಉಪಯುಕ್ತ ಪುಸ್ತಕ ಎಂದು...
ತುಮಕೂರು: ವೇದಗಳನ್ನು ಪರಿಚಯಿಸಿದ ಕೀರ್ತಿ ವ್ಯಾಸರಾಜರಿಗೆ ಸಲ್ಲುತ್ತದೆ ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು. ಇಲ್ಲಿನ ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲದಲ್ಲಿ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಉದ್ಘಾಟಿಸಿ...
ತುಮಕೂರು: ವೈದ್ಯರು ರೋಗಿಗಳಲ್ಲಿ ದೇವರನ್ನು ಕಾಣಬೇಕು ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್ ತಿಳಿಸಿದರು. ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ...
ತುಮಕೂರು: ಹೇಮಾವತಿ ನೀರು ಬುಗುಡನಹಳ್ಳಿ ಕೆರೆಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾನುವಾರ ಭೇಟಿ ನೀಡಿ ಗಂಗಾಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೆಪಿಸಿಸಿ ವಕ್ತಾರ ಮುರಳೀಧರ...
ತುಮಕೂರು: ಟಾಸ್ಕ್ಫೋರ್ಸ್ ಸಭೆ ನಡೆಸಿ ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಾಪಂ...
ತುಮಕೂರು: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಸರ್ಕಾರದ ಯೋಜನೆಗೆ ಖಾಸಗಿ ಬಸ್‌ಗಳ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು ಖಾಸಗಿ ಬಸ್‌ಗಳು ಮಾರಾಟಕ್ಕಿವೆ ಎಂದು ವಿನೂತನವಾಗಿ ಪ್ರತಿಭಟಿಸಿ ದ್ದಾರೆ. ಬಹುಮತದಿಂದ...
ತುಮಕೂರು: ಮೇ.೨೦ರಂದು ರಾತ್ರಿ ಯಲ್ಲಾಪುರದಲ್ಲಿನ ಟೈಲ್ಸ್ ಅಂಗಡಿಯಲ್ಲಿದ್ದ ಚಿಕ್ಕಮಗಳೂರು ಮೂಲದ ಝಾಕೀರ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಬೇದಿಸಿದ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ....