Wednesday, 24th April 2024

ವೇದಗಳನ್ನು ಪರಿಚಯಿಸಿದ ಕೀರ್ತಿ ವ್ಯಾಸರಾಜರಿಗೆ ಸಲ್ಲುತ್ತದೆ: ವೀರೇಶಾನಂದ ಸ್ವಾಮೀಜಿ

ತುಮಕೂರು: ವೇದಗಳನ್ನು ಪರಿಚಯಿಸಿದ ಕೀರ್ತಿ ವ್ಯಾಸರಾಜರಿಗೆ ಸಲ್ಲುತ್ತದೆ ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು. ಇಲ್ಲಿನ ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲದಲ್ಲಿ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಉದ್ಘಾಟಿಸಿ ಮಾತನಾಡಿ ದರು. ವೇದಗಳನ್ನು ವಿಭಜನೆ ಮಾಡಿ 4 ವೇದ ಮತ್ತು 18 ಪುರಾಣಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ವೇದ ವ್ಯಾಸರಾಜರಿಗೆ ಸಲ್ಲುತ್ತದೆ. ಶಂಕರಾಚಾರ್ಯ, ಸ್ವಾಮಿ ವಿವೇಕಾನಂದರು, ಶಿರಡಿ ಬಾಬಾರವರು ಮಹಾನ್ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿ ದವರು ಎಂದರು. ಗುರುತ್ವಾಕರ್ಷಣೆಯನ್ನು ಕಂಡು ಹಿಡಿದ ನ್ಯೂಟನ್‌ನಗೆ ಭೂಮಿ ತಾಯಿಯೇ ಗುರುವಾಗಿ ಪರಿಣಿಮಿಸಿದಳು. […]

ಮುಂದೆ ಓದಿ

ವೈದ್ಯರು ರೋಗಿಗಳಲ್ಲಿ ದೇವರನ್ನು ಕಾಣಬೇಕು: ಹುಲಿನಾಯ್ಕರ್

ತುಮಕೂರು: ವೈದ್ಯರು ರೋಗಿಗಳಲ್ಲಿ ದೇವರನ್ನು ಕಾಣಬೇಕು ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್‌ ತಿಳಿಸಿದರು. ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ...

ಮುಂದೆ ಓದಿ

ಬುಗುಡನಹಳ್ಳಿ ಕೆರೆಗೆ ಹರಿದ ಹೇಮೆ:ಕಾಂಗ್ರೆಸ್ ಮುಖಂಡರಿಂದ ಗಂಗಾಪೂಜೆ

ತುಮಕೂರು: ಹೇಮಾವತಿ ನೀರು  ಬುಗುಡನಹಳ್ಳಿ ಕೆರೆಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾನುವಾರ ಭೇಟಿ ನೀಡಿ ಗಂಗಾಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೆಪಿಸಿಸಿ ವಕ್ತಾರ ಮುರಳೀಧರ...

ಮುಂದೆ ಓದಿ

ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮಕೈಗೊಳ್ಳಲು ಸೂಚನೆ

ತುಮಕೂರು: ಟಾಸ್ಕ್ಫೋರ್ಸ್ ಸಭೆ ನಡೆಸಿ ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಾಪಂ...

ಮುಂದೆ ಓದಿ

ಖಾಸಗಿ ಬಸ್ಸುಗಳು ಮಾರಾಟಕ್ಕಿವೆ: ಸರಕಾರದ ವಿರುದ್ಧ ಆಕ್ರೋಶ

ತುಮಕೂರು: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಸರ್ಕಾರದ ಯೋಜನೆಗೆ ಖಾಸಗಿ ಬಸ್‌ಗಳ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು ಖಾಸಗಿ ಬಸ್‌ಗಳು ಮಾರಾಟಕ್ಕಿವೆ ಎಂದು ವಿನೂತನವಾಗಿ ಪ್ರತಿಭಟಿಸಿ ದ್ದಾರೆ. ಬಹುಮತದಿಂದ...

ಮುಂದೆ ಓದಿ

Murder
ಪ್ರಿಯತಮನನ್ನು ಕೊಲೆ ಮಾಡಿಸಿದ ಪ್ರಿಯತಮೆ

ತುಮಕೂರು: ಮೇ.೨೦ರಂದು ರಾತ್ರಿ ಯಲ್ಲಾಪುರದಲ್ಲಿನ ಟೈಲ್ಸ್ ಅಂಗಡಿಯಲ್ಲಿದ್ದ ಚಿಕ್ಕಮಗಳೂರು ಮೂಲದ ಝಾಕೀರ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಬೇದಿಸಿದ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ನರ್ಸಿಂಗ್ ಹಾಸ್ಟೆಲ್ ಅವ್ಯವಸ್ಥೆ: ವಾರ್ಡನ್ ವರ್ಗಾವಣೆ

ತುಮಕೂರು: ನಗರದ ಕುಣಿಗಲ್ ರಸ್ತೆಯಲ್ಲಿರುವ ಇಂದಿರಾಗಾಂಧಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಜಿಲ್ಲಾ ಬಿಸಿಎಂ ಅಧಿಕಾರಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. 126 ನರ್ಸಿಂಗ್ ವಿದ್ಯಾರ್ಥಿನಿಯರು...

ಮುಂದೆ ಓದಿ

ನಮಗೆ ಆಹಾರ ಬೇಕು ತಂಬಾಕು ಬೇಡ

ತುಮಕೂರು: ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ...

ಮುಂದೆ ಓದಿ

ಲೋಕಾಯುಕ್ತ ದಾಳಿ: ಕೆಐಎಡಿಬಿ ಅಧಿಕಾರಿ ಮನೆಯಲ್ಲಿ 8 ಲಕ್ಷ ನಗದು, 1 ಕೆಜಿಗೂ ಅಧಿಕ ಆಭರಣ ವಶ

ತುಮಕೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು  ಆರ್‌.ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ....

ಮುಂದೆ ಓದಿ

ಜು.8ಕ್ಕೆ ಜನತಾ ನ್ಯಾಯಾಲಯ: ನ್ಯಾಯಾಧೀಶೆ ಬಿ.ಗೀತಾ

ತುಮಕೂರು: ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 89,447 ಪ್ರಕರಣಗಳಲ್ಲಿ 16,188 ಪ್ರಕರಣಗಳು ಹಾಗೂ ಪೂರ್ವ ವ್ಯಾಜ್ಯ ಪ್ರಕರಣ ಗಳು ಸೇರಿ ಒಟ್ಟು 1,55,144...

ಮುಂದೆ ಓದಿ

error: Content is protected !!