150 ಸೀಟು ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ತುಮಕೂರು/ತುರುವೇಕೆರೆ: ಬಿಜೆಪಿಗೆ 40 ಎನ್ನುವ ನಂಬರ್ ಮೇಲೆ ಬಹಳ ಪ್ರೀತಿ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 40 ಸೀಟುಗಳನ್ನು ಮಾತ್ರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಕರೆ ನೀಡಿದರು. ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಸಾರ್ವಜನಿಕ ಸಮಾವೇಶ ದಲ್ಲಿ ಮಾತನಾಡಿದ ಅವರು, ಪ್ರತಿ ಕಾಮಗಾರಿ, ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀ ಷನ್ ಪಡೆದಿರುವ ಬಿಜೆಪಿಯನ್ನು ಈ ಬಾರಿಯ ಚುನಾವಣೆಯಲ್ಲಿ ಕೇವಲ 40 ಸೀಟುಗಳಿಗೆ ಮಾತ್ರ […]
ರಂಗನಾಥ ಕೆ.ಮರಡಿ ತುಮಕೂರು: ಕಲ್ಪತರು ನಾಡಿನ ಕದನ ದಿನೇ ದಿನೇ ರಂಗೇರುತ್ತಿದೆ. ಜಿಲ್ಲೆಯ 11 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 23 ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು,...
ರಂಗನಾಥ ಕೆ.ಮರಡಿ ತುಮಕೂರು: ತುಮಕೂರಿನ ಸಿದ್ದಗಂಗಾ ಮಠ, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠ ಹಾಗೂ ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಸಿದ್ಧಗಂಗಾ ಮಠದಲ್ಲಿ ಅಕ್ಷಯ...
ತುಮಕೂರು : ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದರು. ನಗರದ ಎಸ್ ಐಟಿ ಕಾಲೇಜು ಮುಂಭಾಗ ಸಿಎಂರನ್ನು ಬಿಜೆಪಿ...
ತುಮಕೂರು:ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅಪಾರ ಬೆಂಬಲಿಗ ರೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮಾಂತರ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವಿನ...
ತುಮಕೂರು: ನವೋದಯ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಮಕ್ಕಳಿಗೆ ಪರೀಕ್ಷೆ ನೀಡದೆ ನಿರ್ಲಕ್ಷ್ಯ ಮಾಡಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಏ. ೨೯...
ತುಮಕೂರು : ನಾಡಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ಇವರನ್ನು ನೇಮಕ ಮಾಡಲಾಗಿದೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಷಡಕ್ಷರಯ್ಯ,...
ತುಮಕೂರು: ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿ ಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಟೌನ್‌ಹಾಲ್ ವೃತ್ತದಲ್ಲಿ ಭಾನುವಾರ ನೂರಾರು ...
ತುಮಕೂರು: ನಗರ ಜೆಡಿಎಸ್ ಅಭ್ಯರ್ಥಿ ಮಂಚದ ವಿಷಯವಾಗಿ ನಡೆಸಿರುವ ಆಡಿಯೋ ಬಹಿರಂಗಗೊಂಡಿದ್ದು, ಎನ್. ಗೋವಿಂದರಾಜು ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಎನ್. ಗೋವಿಂದರಾಜು ಅವರು ಜೆಡಿಎಸ್‌ನಿಂದ...
ಗುಬ್ಬಿ: ಜೆಡಿಎಸ್ ಭದ್ರಕೋಟೆಯನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಬಿ ಎಸ್ ನಾಗರಾಜ್ ತಿಳಿಸಿದರು. ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಮನೆಮನೆ ಪ್ರಚಾರ ಕೈಗೊಂಡು ಮಾತನಾಡಿ ...