Sunday, 19th May 2024

ಮಂದರಗಿರಿಯಲ್ಲಿ ಮಾ8ರಿಂದ ಪಂಚಕಲ್ಯಾಣ ಪ್ರತಿಷ್ಠಾಪನೆ

ತುಮಕೂರು: ತಾಲೂಕಿನ  ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮವಾದ ವಿಶಿಷ್ಟ ವಾಸ್ತು ರಚನೆಯೊಂದಿಗೆ ಮಹಾವೀರ ತೀರ್ಥಂಕರರ ದಿವ್ಯಾ ಕಾಶ ಸಮವಶರಣವನ್ನು ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭ ಮಾ.8 ರಿಂದ 13 ರವರೆಗೆ 6 ದಿನಗಳ ಕಾಲ ನಡೆಯಲಿದೆ ಎಂದು ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥಸ್ವಾಮಿ ಜಿನ ಮಂದಿರ ಸಮಿತಿಯ ಅಧ್ಯಕ್ಷ ನಾಗರಾಜು ಎಸ್.ಜೆ., ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಂದರಗಿರಿಯಲ್ಲಿ 6 ದಿನಗಳ ಕಾಲ ನಡೆಯುವ ಈ ಸಮಾರಂಭ ರಾಷ್ಟಮಟ್ಟ ದಾಗಿದ್ದು, ಸಹಸ್ರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೈನ ಮುನಿಗಳು, […]

ಮುಂದೆ ಓದಿ

 ಬೃಹತ್ ಉದ್ಯೋಗ ಮೇಳ ಮಾ.5ಕ್ಕೆ

ತುಮಕೂರು:ಕೊರಟಗೆರೆ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮಾ.5ಕ್ಕೆ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ...

ಮುಂದೆ ಓದಿ

ಪೇ ಎಂಎಲ್ಎ ಪೋಸ್ಟರ್: ಹುಲಿಕುಂಟೆ ಅಂದರ್

ತುಮಕೂರು: ನಗರ ಶಾಸಕ ಜ್ಯೋತಿಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಶಿ ಹುಲಿಕುಂಟೆ ಅಂದರ್ ಆಗಿದ್ದಾರೆ. ಪೋಸ್ಟರ್ ಅಬನಿಯಾನದ ವಿರುದ್ಧ ಬಿಜೆಪಿ...

ಮುಂದೆ ಓದಿ

ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಉತ್ತಮ ಬೆಳವಣಿಗೆ

ತುಮಕೂರು: ಇದು ವಿಜ್ಙಾನ ಯುಗವಾಗಿದ್ದು ಮಕ್ಕಳು ವಿಜ್ಙಾನದ ಜ್ಙಾನವನ್ನು ಹೆಚ್ಚಾಗಿ ಹೊಂದಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳು ಆಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಾರುತಿ...

ಮುಂದೆ ಓದಿ

ಜೀವನದಲ್ಲಿ ಆಧ್ಯಾತ್ಮಿಕ ಸಾಧನೆ ಅಳವಡಿಸಿಕೊಳ್ಳುವುದು ಬಹಳ ಮುಖ್ಯ

ಮಧುಗಿರಿ: ಆಧ್ಯಾತ್ಮಿಕ ಸಾಧನೆಯಲ್ಲಿ ಕೇವಲ ಅಧ್ಯಯನ ಶೀಲರಾಗದೆ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದಲ್ಲಿನ ಐತಿಹಾಸಿಕ ಶ್ರೀ...

ಮುಂದೆ ಓದಿ

ಉನ್ನತ ಶಿಕ್ಷಣಕ್ಕೆ ಮುಕ್ತ ವಿಶ್ವವಿದ್ಯಾಲಯ ಆಸರೆ: ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ

ತುಮಕೂರು: ಉನ್ನತ ಶಿಕ್ಷಣಕ್ಕೆ ಮುಕ್ತ ವಿಶ್ವವಿದ್ಯಾನಿಲಯ ಆಸರೆಯಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ಲಯದ  ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ...

ಮುಂದೆ ಓದಿ

ಇದೇ ಕೊನೆಯ ಚುನಾವಣೆ, ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ

ಮಧುಗಿರಿ : ಇದೇ ನನ್ನ ಕೊನೆಯ ಚುನಾವಣೆ ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆದ ಕೆ.ಎನ್. ರಾಜಣ್ಣ ನವರು...

ಮುಂದೆ ಓದಿ

ದೇಶವನ್ನು ವಿಶ್ವಗುರುವಾಗಿಸಲು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಹರ್ಷನಾರಾಯಣ್

ತುಮಕೂರು: ಭಾರತವು ಇಂದು ವಿಶ್ವದ ಗಮನವನ್ನು ಸೆಲೆಯುತ್ತಿದ್ದು, ವಿಶ್ವಗುರುವಾಗುವ ನಿಟ್ಟಿನಲ್ಲಿ ಸಾಗುತ್ತಿದೆ. ಇದಕ್ಕೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಿಕಟಪೂರ್ವ ರಾಷ್ಟ್ರೀಯ...

ಮುಂದೆ ಓದಿ

ವಿಶೇಷ ಗ್ರಾಮ ಸಭೆ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ: ತಾಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿಯ ಬರಸಿಡ್ಲಹಳ್ಳಿ ಗ್ರಾಮದಲ್ಲಿ ಜಲ ಜೀವನ್‌ ಮಿಷನ್ ಯೋಜನೆಯ ಕುರಿತು ವಿಶೇಷ ಗ್ರಾಮ ಸಭೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.  ಜಲ ಜೀವನ್‌...

ಮುಂದೆ ಓದಿ

ಜೈಲು ಅಧೀಕ್ಷಕಿ ಎತ್ತಂಗಡಿ

ತುಮಕೂರು: ತುಮಕೂರು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಶಾಂತಮ್ಮ ಅವರನ್ನು ಸರಕಾರ ಶಿವಮೊಗ್ಗದ ಮಹಿಳಾ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ ಮಾಡಿದೆ. ಕಳೆದ ಕೆಲವು ದಿನಗಳ ಹಿಂದೆ ತುಮಕೂರು ಜಿಲ್ಲಾ ಕೇಂದ್ರ...

ಮುಂದೆ ಓದಿ

error: Content is protected !!