Thursday, 28th September 2023

ವಿದ್ಯಾರ್ಥಿಗಳ ತೇಜೋವಧೆ ಮಾಡುವ ಹುನ್ನಾರ

ಮಧುಗಿರಿ : ಪಟ್ಟಣದ ದಂಡಿನ ಮಾರಮ್ಮನ ದೇವಸ್ಥಾನದ ಸಮೀಪ ಇರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ – ೧ ರಲ್ಲಿ ಕೆಲವರು ದಲಿತ ವಿದ್ಯಾರ್ಥಿಗಳ ಮೇಲೆ ವಿನಾಕಾರಣ ಆರೋಪ ಹೊರಿಸಿದ್ದು, ಇದು ವಿದ್ಯಾರ್ಥಿಗಳ ತೇಜೋವಧೆ ಮಾಡುವ ಹುನ್ನಾರ ಎಂದು ಆರೋಪಿಸಿ ಇಲ್ಲಿನ ಹಾಸ್ಟೆಲ್ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ದಲಿತ ಒಕ್ಕೂಟಗಳ ಅಧ್ಯಕ್ಷ ಸಂಜೀವ್ ಮೂರ್ತಿ ಮಾತನಾಡಿ ಇತ್ತೀಚೆಗೆ ಕೆಲವರು ಹಾಸ್ಟೆಲ್ ಗೆ ವಿನಾಕಾರಣ ಭೇಟಿ ನೀಡಿ […]

ಮುಂದೆ ಓದಿ

ಮಕ್ಕಳ ಮೇಲೆ ವಿಶೇಷ ಕಾಳಜಿ ತೋರಿಸಿ, ಅಭ್ಯಾಸ ಮಾಡಿಸಿ

ತುರುವೇಕೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು ಮಕ್ಕಳ ಮೇಲೆ ವಿಶೇಷ ಕಾಳಜಿ ತೋರಿಸಿ, ಅಭ್ಯಾಸ ಮಾಡಿಸಿ ಅವರು ಪರೀಕ್ಷೆ ಬರೆಯಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ, ಆ ಮೂಲಕ...

ಮುಂದೆ ಓದಿ

ಗುಣಮಟ್ಟದ ಶಿಕ್ಷಣ ನೀಡುವುದು ಶೇಷಾದ್ರಿಪುರಂ ಸಂಸ್ಥೆಯ ಗುರಿ: ನಾಡೋಜ ಡಾ.ವುಡೇ ಪಿ.ಕೃಷ್ಣ

ತುಮಕೂರು: ಗುಣಮಟ್ಟದ ಶಿಕ್ಷಣ ನೀಡುವುದು ಶೇಷಾದ್ರಿಪುರಂ ಸಂಸ್ಥೆಯ ಮುಖ್ಯ ಗುರಿ ಎಂದು ಸಂಸ್ಥೆಯ ಪ್ರಧಾನ ಕಾರ್ಯ ದರ್ಶಿ ನಾಡೋಜ ಡಾ.ವುಡೇ ಪಿ.ಕೃಷ್ಣ ತಿಳಿಸಿದರು. ಶೇಷಾದ್ರಿಪುರಂ ಶಾಲೆಯ 4ನೇ...

ಮುಂದೆ ಓದಿ

ಕೈಗಾರಿಕಾ ಪ್ರದೇಶದಲ್ಲಿ 100 ಹಾಸಿಗೆಯ ಕಾರ್ಮಿಕರ ದವಾಖಾನೆ

100 ಹಾಸಿಗೆ ಇಎಸ್‌ಐ ಚಿಕಿತ್ಸಾಲಯ 21 ಸಾವಿರ ಕಾರ್ಮಿಕರಿಗೆ ಚಿಕಿತ್ಸೆ ತುಮಕೂರು: ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶ ದಲ್ಲಿ ರಾಜ್ಯದ...

ಮುಂದೆ ಓದಿ

ಸದಾಶಿವ ಆಯೋಗದ ವರದಿ ಶಿಫಾರಸು ಮಾಡಲು ಆಗ್ರಹ

ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ...

ಮುಂದೆ ಓದಿ

ನಾಗರಾಜುಗೆ ಡಾಕ್ಟರೇಟ್ ಪ್ರದಾನ

ತುಮಕೂರು: ಬಿಬಿಎಂಪಿ ಪದವಿ ಕಾಲೇಜು ಉಪನ್ಯಾಸಕ ಜೆ.ನಾಗರಾಜುಗೆ ತುಮಕೂರು ವಿಶ್ವವಿದ್ಯಾಲಯ ರ‍್ಥಶಾಸ್ತ್ರ ವಿಷಯ ದಲ್ಲಿ ಡಾಕ್ಟರೇಟ್ ಪ್ರದಾನ ಮಾಡಿದೆ. ಸಹಾಯಕ ಪ್ರಾಧ್ಯಾಪಕಿ ಡಾ. ಎಸ್.ವಿ.ಪದ್ಮಿನಿ ಮರ‍್ಗರ‍್ಶನದಲ್ಲಿ ಮಂಡಿಸಿದ್ದ,...

ಮುಂದೆ ಓದಿ

ಜ.೧೫ರ ನಂತರ ಕಟ್ಟಡದ ಶಂಕುಸ್ಥಾಪನೆ: ಜೆ.ಸಿ.ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ: ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮೂರು ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು ಜ.೧೫ರ ನಂತರ ಅವಕಾಶ ನೋಡಿಕೊಂಡು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ...

ಮುಂದೆ ಓದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ತುರುವೇಕೆರೆ: ತುರುವೇಕೆರೆ.ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಮೇನಹಳ್ಳಿ, ಆನೆಕೆರೆ ಮತ್ತು ಆನೆಕೆರೆ ಪಾಳ್ಯದಲ್ಲಿ ಶಾಸಕ ಮಸಾಲಾ ಜಯರಾಮ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ...

ಮುಂದೆ ಓದಿ

ವೈಮನಸ್ಯದಿಂದ ಅಧಿಕಾರ ಹಿಡಿಯಬಹುದೆಂದು ಬಿಜೆಪಿ ಭ್ರಮೆಯಲ್ಲಿದೆ

ಗುಬ್ಬಿ: ಜೆಡಿಎಸ್ ಮತ್ತು ವಾಸಣ್ಣನವರ ವೈಮನಸ್ಯದಿಂದ ಅಧಿಕಾರ ಹಿಡಿಯಬಹುದೆಂದು ಬಿಜೆಪಿ ಮುಖಂಡರು ಭ್ರಮೆ ಯಲ್ಲಿದ್ದಾರೆ ಎಂದು ಮುಖಂಡ ಕೆ ಆರ್ ವೆಂಕಟೇಶ್ ತಿಳಿಸಿದರು. ತಾಲೂಕಿನ ನಲ್ಲೂರು ಗ್ರಾಮ...

ಮುಂದೆ ಓದಿ

ಫೆ.13ಕ್ಕೆ ಪ್ರಧಾನಿಯಿಂದ ಎಚ್‌ಎಎಲ್ ಹೆಲಿಕಾಪ್ಟರ್ ಘಟಕ ಉದ್ಘಾಟನೆ

ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ನಿರ್ಮಾಣಗೊಂಡಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಜಿ.ಎಸ್. ಬಸವರಾಜು...

ಮುಂದೆ ಓದಿ

error: Content is protected !!