Saturday, 27th July 2024

ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೇ ತೀರುತ್ತೇವೆ…

ಬೆಂಗಳೂರು: ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ತರಗತಿಯ ಸಮಯದಲ್ಲಿಯೂ ಸ್ಕಾರ್ಫ್ (ಹಿಜಾಬ್) ಧರಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇಡಲಾಗಿದೆ. ಈಗ ಶಿಕ್ಷಣ ಸಚಿವರು ಸಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಕುರಿತು ಬೇಡಿಕೆ ಇಟ್ಟು ಮೂರು ವಾರಗಳಿಂದ ತರಗತಿ ಯಿಂದ ಹೊರಗೆ ಉಳಿದಿದ್ದಾರೆ. ವಿದ್ಯಾರ್ಥಿಗಳು ಗುರುವಾರ ಬೆಳಗ್ಗೆ ಕಾಲೇಜು ಗೇಟ್‌ ಬಳಿ ‘ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೇ ತೀರುತ್ತೇವೆ’ ಎಂಬ ಫಲಕಗಳೊಂದಿಗೆ ಪ್ರತಿಭಟನೆ ನಡೆಸಿದರು. ಗುರುವಾರವೂ ಕೂಡ […]

ಮುಂದೆ ಓದಿ

rape

ಸ್ವಂತ ಮಗಳ ಮೇಲೆ ಅತ್ಯಾಚಾರ ಪ್ರಕರಣ: ತಂದೆಗೆ ಜೀವಿತಾವಧಿ ಜೈಲು ಶಿಕ್ಷೆ

ಉಡುಪಿ: ಸ್ವಂತ ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಬಂಧಿತನಾಗಿದ್ದ ತಂದೆಯ ಮೇಲಿನ ದೋಷಾರೋಪಣೆ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೊಕ್ಸೊ...

ಮುಂದೆ ಓದಿ

ಕರ್ನಾಟಕದ ಏಕೈಕ ಶಾಲೆಗೆ ಬಂತು ಶಾಲಾ ಮಕ್ಕಳ ಸಿಎಸ್‌ಐಆರ್ ಇನ್ನೋವೇಷನ್ ಅವಾರ್ಡ್ 2021

ಉಡುಪಿ: ‘ಶಾಲಾ ಮಕ್ಕಳ ಸಿಎಸ್‌ಐಆರ್ ಇನ್ನೋವೇಷನ್ ಅವಾರ್ಡ್ 2021’ರಲ್ಲಿ ನಾಲ್ಕನೇ ಪ್ರಶಸ್ತಿಯನ್ನು ಗೆದ್ದ ಅಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ...

ಮುಂದೆ ಓದಿ

ನಾಳೆ ದ.ಕ., ಉಡುಪಿ ಜಿಲ್ಲೆಯಲ್ಲಿ ಬೃಹತ್‌ ಲಸಿಕಾಕರಣ ಅಭಿಯಾನ

ಮಂಗಳೂರು/ಉಡುಪಿ: ಸರಕಾರದ ಸೂಚನೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್‌ ಲಸಿಕಾಕರಣ ಅಭಿಯಾನ ನಡೆಯಲಿದೆ. ದ.ಕ.ದಲ್ಲಿ 533 ಮತ್ತು...

ಮುಂದೆ ಓದಿ

ಆಸ್ಕರ್‌ ನಿಧನ: ನಾಳೆ ಕೆಪಿಸಿಸಿ ಅಧ್ಯಕ್ಷರ ಉಡುಪಿ, ಮಂಗಳೂರು ಭೇಟಿ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಅವರು ಆಸ್ಕರ್‌ ಫರ್ನಾಂಡಿಸ್ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ಉಡುಪಿ, ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಂಗಳವಾರ ಬೆಳಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ...

ಮುಂದೆ ಓದಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂವನ್ನು ಮುಂದುವರಿಸಲಾಗಿದೆ. ಈ ಕರ್ಫ್ಯೂ ಇಂದಿನಿಂದ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9...

ಮುಂದೆ ಓದಿ

Basavaraj Bommai
ಜೀವಗಳ ಉಳಿಸುವ ಕಾರ್ಯಕ್ಕೆ ಮುಂದಾಗೋಣ: ಬಸವರಾಜ ಬೊಮ್ಮಾಯಿ

ಉಡುಪಿ : ನಮ್ಮೆಲ್ಲರಿಂದ ಇನ್ನೊಂದು ಜೀವವನ್ನು ಉಳಿಸಲು ಸಾಧ್ಯವಿದ್ದರೇ, ಆ ಮಹತ್ವದ ಕೆಲಸವನ್ನು ಏಕೆ ಮಾಡಬಾರದು ಎಂದು ನಾನು ಅಂಗಾಂಗ ದಾನಕ್ಕೆ ಸಹಿ ಹಾಕುವೆ. ಜೀವಗಳ ಉಳಿಸುವ ಕಾರ್ಯಕ್ಕೆ...

ಮುಂದೆ ಓದಿ

#corona
ಉಡುಪಿ: 104 ಮಂದಿಗೆ ಕೋವಿಡ್‌ ಸೋಂಕು ದೃಢ

ಉಡುಪಿ: ಜಿಲ್ಲೆಯಲ್ಲಿ ಒಟ್ಟು 104 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. 76 ಮಂದಿ ಚಿಕಿತ್ಸೆಯ ಬಳಿಕ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯಾರಾಗಿರುವವರ ಸಂಖ್ಯೆ ಈಗ 1,265ಕ್ಕೇರಿದೆ ಎಂದು...

ಮುಂದೆ ಓದಿ

ಉಡುಪಿಯಲ್ಲಿ ಭಾರೀ ಮಳೆ: ಮರ ಬಿದ್ದು ದಂಪತಿಗೆ ಗಂಭೀರ ಗಾಯ

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಮೇಲೆ ಮರ ಬಿದ್ದು ದಂಪತಿಗೆ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಮಕ್ಕಿಯಲ್ಲಿ ನಡೆದಿದೆ. ಗಣಪಯ್ಯ ಗಾಣಿಗ...

ಮುಂದೆ ಓದಿ

ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ

ಉಡುಪಿ: ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ ಮಾಜಿ ಕರ್ನಲ್ ರಾಮಚಂದ್ರ ರಾವ್ (88) ಸೋಮವಾರ ರಾತ್ರಿ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. 1960ರಲ್ಲಿ ಸೇನೆ...

ಮುಂದೆ ಓದಿ

error: Content is protected !!