Thursday, 30th March 2023

650ಕ್ಕೂ ಹೆಚ್ಚು ವಿವಿಗಳು, 34 ಸಾವಿರ ಕಾಲೇಜುಗಳಿಗೆ ಮಾನ್ಯತೆ ಇಲ್ಲ

ನವದೆಹಲಿ: ದೇಶದ 650ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಮತ್ತು 34 ಸಾವಿರಕ್ಕೂ ಹೆಚ್ಚು ಕಾಲೇಜುಗಳು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿಯ ಮಾನ್ಯತೆ ಇಲ್ಲದೆ ನಡೆಯುತ್ತಿವೆ. ವಾಸ್ತವವಾಗಿ, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿಯ ಕೆಲಸವು ದೇಶಾದ್ಯಂತದ ವಿಶ್ವ ವಿದ್ಯಾಲಯಗಳು ಮತ್ತು ಕಾಲೇಜುಗಳ ಗುಣಮಟ್ಟವನ್ನ ಪರೀಕ್ಷಿಸುವುದು ಮತ್ತು ರೇಟಿಂಗ್ ನೀಡುವುದು. ಆದ್ರೆ, ಅಚ್ಚರಿಯ ವಿಷಯವೆಂದರೆ ದೇಶಾದ್ಯಂತ ಸುಮಾರು 695 ವಿಶ್ವವಿದ್ಯಾಲಯ ಗಳು ಮತ್ತು ಸುಮಾರು 34,734 ಕಾಲೇಜುಗಳು ಅದರ ಮಾನ್ಯತೆ ಇಲ್ಲದೆ ನಡೆಯುತ್ತಿವೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಕೇಂದ್ರ […]

ಮುಂದೆ ಓದಿ

ಮೂರು ವರ್ಷದ ಪದವಿ ಕೋರ್ಸ್‌ ಶೀಘ್ರ ಸ್ಥಗಿತವಿಲ್ಲ

ನವದೆಹಲಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿ ಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್‌ ಕುಮಾರ್...

ಮುಂದೆ ಓದಿ

ಆನ್ಲೈನ್ ಪಿ ಎಚ್ ಡಿ ಪದವಿಗೆ ಮಾನ್ಯತೆ ಇಲ್ಲ

ನವದೆಹಲಿ: ವಿದೇಶಿ ಶಿಕ್ಷಣ ಸಂಸ್ಥೆಗಳು ಮತ್ತು ವಿವಿಗಳ ಸಹಯೋಗದೊಂದಿಗೆ ಎಜು ಟೆಕ್ ಕಂಪನಿಗಳು ನೀಡುವ ಆನ್ಲೈನ್ ಪಿ ಎಚ್ ಡಿ ಪದವಿಗೆ ಮಾನ್ಯತೆ ಇಲ್ಲ ಎಂದು ವಿಶ್ವವಿದ್ಯಾಲಯ...

ಮುಂದೆ ಓದಿ

ಪಾಕಿಸ್ತಾನದಲ್ಲಿ ಪಡೆದ ಪದವಿಗೆ ಭಾರತದಲ್ಲಿ ಸಿಗಲ್ಲ ’ಮಾನ್ಯತೆ’: ಯುಜಿಸಿ

ನವದೆಹಲಿ : ಭಾರತದಲ್ಲಿ ತಾಂತ್ರಿಕ ಶಿಕ್ಷಣವನ್ನ ಉತ್ತೇಜಿಸುವ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮತ್ತು ಎಐಸಿಟಿಇ ಪಾಕಿಸ್ತಾನದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಿವೆ. ಇದರಂತೆ, ಭಾರತೀಯ ವಿದ್ಯಾರ್ಥಿಗಳು...

ಮುಂದೆ ಓದಿ

’ಎಲ್ಲಾ ವಿವಿಗಳಲ್ಲೂ ಆಫ್ಲೈನ್ ಪರೀಕ್ಷೆ’ ಸುಳ್ಳು ಸಂದೇಶಕ್ಕೆ ಯುಜಿಸಿ ಸ್ಪಷ್ಟನೆ

ನವದೆಹಲಿ: ಕೋವಿಡ್-19 ಕಾರಣದಿಂದಾಗಿ ದೇಶದ ಎಲ್ಲಾ ವಿವಿಗಳಲ್ಲೂ ಆಫ್ಲೈನ್ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂಬ ಸಂದೇಶ ಸುಳ್ಳು ಎಂದು ವಿವಿ ಅನುದಾನ ಆಯೋಗ (ಯುಜಿಸಿ) ಈ ವಿಚಾರವಾಗಿ ಸ್ಪಷ್ಟನೆ ನೀಡಿದೆ....

ಮುಂದೆ ಓದಿ

ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್, ಅಕ್ಟೋಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭ

ನವದೆಹಲಿ: ದೇಶಾದ್ಯಂತ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜ್ ಗಳಲ್ಲಿ ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ವಿಶ್ವವಿದ್ಯಾಲಯ ಧನ...

ಮುಂದೆ ಓದಿ

ಅನುತ್ತೀರ್ಣ ವಿದ್ಯಾಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ತುಮಕೂರು ವಿವಿಗೆ ಆಗ್ರಹ

ತುಮಕೂರು : ತುಮಕೂರು ವಿಶ್ವವಿದ್ಯಾಲಯವು 2020ರ ಮೇ ನಲ್ಲಿ ನಡೆಸಬೇಕಾಗಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದ ಮುಂದೂಡಿ, ಲಾಕ್‌ಡೌನ್ ಮುಗಿದ ನಂತರ 2020ರ ಸೆಪ್ಟಂಬರ್‌ನಲ್ಲಿ ನಡೆಸಿತ್ತು....

ಮುಂದೆ ಓದಿ

ನವೆಂಬರ್‌’ನಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭ ?: ಡಿಸಿಎಂ ಅಶ್ವತ್ಥನಾರಾಯಣ್‌

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಸುಳಿವು ನೀಡಿರುವ ಉನ್ನತ...

ಮುಂದೆ ಓದಿ

error: Content is protected !!