Tuesday, 16th April 2024

ಫಿಲಿಡೆಲ್ಫಿಯಾ: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, 13 ಮಂದಿ ಸಾವು

ಫಿಲಿಡೆಲ್ಫಿಯಾ: ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ, ಮಕ್ಕಳು ಸೇರಿ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸುಮಾರು 50 ನಿಮಿಷ ಬೇಕಾಯಿತು. ಕಟ್ಟಡದಲ್ಲಿ ನಾಲ್ಕು ಸ್ಮೋಕ್ ಡಿಟೆಕ್ಟರ್‌ಗಳಿದ್ದರೂ, ವಿಫಲಗೊಂಡ ಕಾರಣ ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿ ಶಾಮಕ ದಳ ತಿಳಿಸಿದೆ. ಏಳು ಮಕ್ಕಳು ಸೇರಿದಂತೆ ಎಂಟು ಜನರು ಎರಡು ನಿರ್ಗಮನ ಮಾರ್ಗಗಳ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಾಗಿದೆ. ಕಟ್ಟಡವನ್ನು ಎರಡು ಕುಟುಂಬಗಳಿಗೆ ಅನುಕೂಲವಾಗುವಂತೆ ಪರಿವರ್ತಿಸಲಾಗಿದ್ದು, ಸುಮಾರು 26 ಮಂದಿ […]

ಮುಂದೆ ಓದಿ

USA

ಸುಂಟರಗಾಳಿಯ ಅಬ್ಬರ: ಮೃತರ ಸಂಖ್ಯೆ ೮೦

ವಾಷಿಂಗ್ಟನ್: ಸುಂಟರಗಾಳಿಯ ಅಬ್ಬರಕ್ಕೆ ಅಮೆರಿಕದ 5 ರಾಜ್ಯಗಳಲ್ಲಿ ಇದು ವರೆಗೂ 80 ಜನರು ಮೃತಪಟ್ಟಿದ್ದಾರೆ. “ಅಮೆರಿಕದ ಇತಿಹಾಸದಲ್ಲಿಯೇ ಇದು ಬಹುದೊಡ್ಡ ಸುಂಟರಗಾಳಿ” ಎಂದು ಅಧ್ಯಕ್ಷ ಜೋ ಬೈಡನ್...

ಮುಂದೆ ಓದಿ

ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆ

ವಾಷಿಂಗ್ಟನ್: ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆಯಾಗಿದೆ, ಹೀಗಾಗಿ, ಪ್ರತಿಯೊಬ್ಬ ನಾಗರಿಕನೂ ಲಸಿಕೆ ಪಡೆಯುವಂತೆ ವೈಟ್‌ಹೌಸ್ ಮನವಿ ಮಾಡಿದೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ ‘ಒಮಿಕ್ರೋನ್’ ಅಮೆರಿಕಾದಲ್ಲೂ...

ಮುಂದೆ ಓದಿ

ಕೋವಿಡ್‌ ಹಾಟ್‌ಸ್ಪಾಟ್‌ಗಳಾದ ಮಿಷಿಗನ್‌, ಮಿನ್ನೆಸೋಟಾ

ಮಿಷಿಗನ್‌: ಅಮೆರಿಕದ ಮಿಷಿಗನ್‌ ಮತ್ತು ಮಿನ್ನೆಸೋಟಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ್ದು, ಕರೋನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾ ಗುತ್ತಿವೆ. ಒಂದೇ ವಾರದಲ್ಲಿ ಮಿಷಿಗನ್‌ ಆಸ್ಪತ್ರೆಗಳಲ್ಲಿ 3 ಸಾವಿರಕ್ಕೂ...

ಮುಂದೆ ಓದಿ

ಅಂತರರಾಷ್ಟ್ರೀಯ ವಿಮಾನ ಹಾರಾಟಕ್ಕಿದ್ದ ನಿರ್ಬಂಧ ತೆರವು

ವಾಷಿಂಗ್ಟನ್‌: ವಿವಿಧ ದೇಶಗಳಿಗೆ ಅನ್ವಯಿಸಿ ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಸೋಮವಾರ ಹಿಂಪ ಡೆದಿದೆ. ಕೋವಿಡ್‌ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಮೆರಿಕ ವಿಮಾನ ಯಾನ...

ಮುಂದೆ ಓದಿ

ಮ್ಯೂಸಿಕ್ ಫೆಸ್ಟ್’ನಲ್ಲಿ ಹಿಂಸಾಚಾರ: ಎಂಟು ಮಂದಿ ಸಾವು

ಟೆಕ್ಸಾಸ್: ಶುಕ್ರವಾರ ರಾತ್ರಿ ಅಮೆರಿಕಾದಲ್ಲಿ ನಡೆಯುತ್ತಿದ್ದ ಮ್ಯೂಸಿಕ್ ಫೆಸ್ಟ್ ಒಂದ ರಲ್ಲಿ ಹಿಂಸಾಚಾರ ಸಂಭವಿಸಿ, 8 ಮಂದಿ  ಮೃತಪಟ್ಟು, ನೂರಾರು ಮಂದಿ ಗಾಯ ಗೊಂಡರು. ಯುಎಸ್ ನ...

ಮುಂದೆ ಓದಿ

ನ.1ರಂದು ಜಾರ್ಜಿಯಾದಲ್ಲಿ ಕನ್ನಡ ಭಾಷೆ, ರಾಜ್ಯೋತ್ಸವ ದಿನಾಚರಣೆಗೆ ನಿರ್ಧಾರ

ಜಾರ್ಜಿಯಾ: ನವೆಂಬರ್ 1 ಅನ್ನು ಅಮೆರಿಕದ ಜಾರ್ಜಿಯಾದಲ್ಲಿ ಕನ್ನಡ ಭಾಷೆ ಮತ್ತು ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಿಯಾನ್ ಪಿ ಕೆಂಪ್ ಅವರು...

ಮುಂದೆ ಓದಿ

ಅಮೆರಿಕ ರಕ್ಷಣಾ ಇಲಾಖೆಯ ಪ್ರಮುಖ ಹುದ್ದೆಗೆ ರವಿ ಚೌಧರಿ ನಾಮನಿರ್ದೇಶನ

ವಾಷಿಂಗ್ಟನ್‌: ಭಾರತೀಯ ಅಮೆರಿಕನ್ ರವಿ ಚೌಧರಿ ಅವರನ್ನು ಅಮೆರಿಕ ಸರ್ಕಾರದ ರಕ್ಷಣಾ ಇಲಾಖೆಯಲ್ಲಿ ಪ್ರಮುಖ ಹುದ್ದೆಗೆ ನಾಮನಿರ್ದೇಶನ ಮಾಡಿರುವುದಾಗಿ ಅಧ್ಯಕ್ಷ ಜೋ ಬೈಡನ್ ಅವರು ಗುರುವಾರ ಘೋಷಿಸಿದ್ದಾರೆ....

ಮುಂದೆ ಓದಿ

ಲಘು ವಿಮಾನ ದುರಂತ: ನಾಲ್ವರ ಸಾವು

ಚಂಬ್ಲೀ (ಅಮೆರಿಕ): ಅಟ್ಲಾಂಟಾದ ಈಶಾನ್ಯ ಭಾಗದ ಉಪನಗರದಲ್ಲಿರುವ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಲಘು ವಿಮಾನ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದಾರೆ. ಸಿಂಗಲ್ ಎಂಜಿನ್‌ ಸೆಸ್ಸಾನಾ 210 ವಿಮಾನವು ಡೆಕಾಲ್ಬ್-ಪೀಚ್...

ಮುಂದೆ ಓದಿ

ರಸಾಯನಶಾಸ್ತ್ರ: ಬೆಂಜಮಿನ್ ಲಿಸ್ಟ್, ಮ್ಯಾಕ್‌ಮಿಲನ್‌’ಗೆ ನೊಬೆಲ್ ಪ್ರಶಸ್ತಿ ಗರಿ

ಸ್ಟಾಕ್‌ಹೋಮ್: ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಎಸ್ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಡೇವಿಡ್ ಡಬ್ಲ್ಯೂಸಿ ಮ್ಯಾಕ್‌ಮಿಲನ್‌ ಅವರಿಗೆ ನೀಡಲಾಗಿದೆ. ರಸಾಯನಶಾಸ್ತ್ರದಲ್ಲಿ ಅಸಿಮ್ಮೆಟ್ರಿಕ್ ಆರ್ಗನೊಕಟಾಲಿಸಿಸ್ ಅಭಿವೃದ್ಧಿಗಾಗಿ...

ಮುಂದೆ ಓದಿ

error: Content is protected !!