Sunday, 16th June 2024

ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಅಂತಿಮ…!

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಗದಗ ಶಾಸಕ ಎಚ್.ಕೆ ಪಾಟೀಲ್, ಶಿರಾ ಶಾಸಕ ಟಿ.ಬಿ ಜಯಚಂದ್ರ, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಮತ್ತು ಮುದ್ದೇಬಿಹಾಳ ಶಾಸಕ ಸಿ.ಎಸ್ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು […]

ಮುಂದೆ ಓದಿ

ಇಲ್ಲಿಯವರಿಗೆ ಲಸಿಕೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ?: ಯು.ಟಿ.ಖಾದರ್‌ ಪ್ರಶ್ನೆ

ಮಂಗಳೂರು: ದೇಶದಲ್ಲಿ ಉತ್ಪಾದನೆಯಾಗುವ ಲಸಿಕೆಯನ್ನು ಇಲ್ಲಿಯವರಿಗೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ಎಂದು ಮಂಗಳೂರು ಕಾಂಗ್ರೆಸ್‌ ಶಾಸಕ ಯು ಟಿ ಖಾದರ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಳೆದ ಐದಾರು...

ಮುಂದೆ ಓದಿ

ಕಾರು ಅಪಘಾತ: ಮಾಜಿ ಸಚಿವ ಯು.ಟಿ.ಖಾದರ್ ಪ್ರಾಣಾಪಾಯದಿಂದ ಪಾರು

ದಾವಣಗೆರೆ : ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಖಾದರ್ ಅವರು ದಾವಣಗೆರೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆ...

ಮುಂದೆ ಓದಿ

ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಅನಗತ್ಯ: ಶಾಸಕ ಯು.ಟಿ.ಖಾದರ್‌

ಮಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚಾತ್ಮಕ ವಿಚಾರವೇ ಅಲ್ಲ. ಇದು ಸಂವಿಧಾನದ ಆಶಯವನ್ನೇ ಬದಲಾಯಿಸುವಂತಿದೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತ ಚರ್ಚೆಗೆ...

ಮುಂದೆ ಓದಿ

ಶಾಸಕ ಯು.ಟಿ.ಖಾದರ್ ಸಹೋದರನಿಗೆ ಐಟಿ ಶಾಕ್‌

ಮಂಗಳೂರು : ಶಾಸಕ ಯು.ಟಿ.ಖಾದರ್ ಅವರ ಸಹೋದರ ಯು.ಟಿ.ಇಫ್ತಿಕಾರ್ ಅಲಿ ಅವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ನಗರದ ಲೈಟ್‌ಹೌಸ್‌ನ ಅಪಾರ್ಟ್‌ಮೆಂಟ್’ವೊಂದರಲ್ಲಿನ...

ಮುಂದೆ ಓದಿ

error: Content is protected !!