Monday, 26th February 2024

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು. ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರ ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ […]

ಮುಂದೆ ಓದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ (ಸಂಸ ದರ) ನೂತನ ಕಾರ್ಯಾಲಯ ಗುರುವಾರ ಧರ್ಮಸ್ಥಳದಲ್ಲಿ ಮಂಜುಷಾ ವಸ್ತುಸಂಗ್ರಹಾ ಲಯದ ಬಳಿ ಇರುವ ಕಟ್ಟಡದಲ್ಲಿ...

ಮುಂದೆ ಓದಿ

ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಾ.ವೀರೇಂದ್ರ ಹೆಗ್ಡೆ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಗೀತ ಸಂಯೋಜಕ ಇಳಯರಾಜಾ...

ಮುಂದೆ ಓದಿ

error: Content is protected !!