ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ ಅವರು ನೂತನ ಸದಸ್ಯರಿಗೆ ಹೂಗುಚ್ಛ ನೀಡಿ ಅಭಿನಂದಿಸಿ, ಬಳಿಕ ಪ್ರಮಾಣವಚನ ಬೋಧಿಸಿದರು. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ ಹಾಗೂ ಎಸ್. ಕೇಶವ ಪ್ರಸಾದ್, ಕಾಂಗ್ರೆಸ್ನ ಎಂ. ನಾಗರಾಜು ಯಾದವ್, ಕೆ ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ನ ಟಿ.ಎ. […]
ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು 4669 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದರು. ಚಲಾವಣೆಯಾದ ಒಟ್ಟು 15583 ಮತಗಳಲ್ಲಿ 1223...
ಬೆಂಗಳೂರು : ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ...
ಬೆಂಗಳೂರು: ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭ ವಾಗಿದೆ. ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜೂನ್...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಸ್ಥಾನ ನೀಡುವ ಮೂಲಕ ‘ಕೈ’ ಪಕ್ಷ ಅಚ್ಚರಿ...
ಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ...
ಬೆಂಗಳೂರು: ರಾಜ್ಯಾದ್ಯಂತ ಡಿ.8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ...
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಬಯಸಿ ಒಟ್ಟು 4 ಜನ ಅಭ್ಯರ್ಥಿಗಳು 7 ನಾಮಪತ್ರಗಳನ್ನು ಸಲ್ಲಿಸಿದ್ದು, ಇವುಗಳ ಪರಿಶೀಲನೆ 24 ರಂದು...
ಶಿರಸಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಉತ್ತರ ಕನ್ನಡ ಕಾಂಗ್ರೇಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಅವರಿಗೆ...
ಮಂಡ್ಯ, ಕೊಡಗು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರ ನಿರಾಶೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್...