ಶಿರಸಿ: ವಿಧಾನಪರಿಷತ್ ಚುನಾವಣೆಗೆ ಸಿದ್ಧವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಸಿದರು. ಶಾಸಕರಾದ ರೂಪಾಲಿ ನಾಯ್ಕ್, ದಿನಕರ ಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಉಳ್ವೇಕರ್ ಅವರಿಗೆ ಬೆಂಬಲವಾಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಭ್ಯರ್ಥಿ ಬಳಿಕ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕರಿಂದಲೂ ಇಂದು ನಾಮಪತ್ರ ಸಲ್ಲಿಕೆಯಾಗ ಲಿದ್ದು, ನಾಯ್ಕ್‌ಗೆ ಶಾಸಕ, […]
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸ್ಥಾನದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಆಯ್ಕೆಯಾಗಿದ್ದಾರೆ. ಇದರಿಂದ ಮೀನುಗಾರ ಮುಖಂಡ ಗಣಪತಿ...
ಹಾಸನ: ಕೊನೆಗೂ ಜಾತ್ಯತೀತ ಜನತಾದಳ ಪಕ್ಷ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಲು ಮುಂದಾಗಿದೆ. ಹಾಸನದಲ್ಲಿ ಶುಕ್ರವಾರ ಮಧ್ಯಾಹ್ನ 12.15ಕ್ಕೆ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಅಭ್ಯರ್ಥಿಗಳ ಪಟ್ಟಿ ಗುರುವಾರ ಸಂಜೆ ಅಥವಾ ಶುಕ್ರವಾರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಚಹೇಳಿದರು. ಎರಡು ಜಿಲ್ಲೆಗಳನ್ನು...
– ವರಿಷ್ಠರ ಬಳಿ ಇವೆ ೨ ಹೆಸರು – ಸ್ಥಳೀಯರಲ್ಲದ ವಿಶ್ವನಾಥ ಬನ್ನಟ್ಟಿ ರೇಸ್‌ನಲ್ಲಿ ಬಸವರಾಜ ಕರ್ಕಿಹಳ್ಳಿ, ಕೊಪ್ಪಳ ಕೊಪ್ಪಳ-ರಾಯಚೂರು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ...
ಲಖನೌ: ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟ ವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು...
ಹುಬ್ಬಳ್ಳಿ: ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್...
ಬೆಂಗಳೂರು: ವಿಧಾನಪರಿಷತ್‍ನ ಎರಡು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದ್ದು, ಗುರುವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿಧಾನಪರಿಷತ್ ಸದಸ್ಯರಾದ ಆರ್.ಚೌಡರೆಡ್ಡಿ ತೂಪಲ್ಲಿ,...