Sunday, 16th June 2024

ಗೆದ್ದು ಬೀಗಿದ ಕೈ ಅಭ್ಯರ್ಥಿ ವಿನಯ್ ಕುಲಕರ್ಣಿ

ಧಾರವಾಡ ಗ್ರಾಮೀಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೈ-ವೋಲ್ಟೇಜ್ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆದ್ದು ಬೀಗಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ 17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮುಂದೆ ಓದಿ

ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿನಯ್ ಕುಲಕರ್ಣಿಗೆ ಟಿಕೆಟ್‌

ಧಾರವಾಡ: ಕಾಂಗ್ರೆಸ್ ಗುರುವಾರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ....

ಮುಂದೆ ಓದಿ

ಹತ್ಯೆ ಪ್ರಕರಣ: ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ

ನವದೆಹಲಿ: ರಾಜ್ಯ ಸರ್ಕಾರದ ಬಿಜೆಪಿ ಸದಸ್ಯನ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲ್ಮನವಿ ಸಲ್ಲಿಸಿದ್ದರು....

ಮುಂದೆ ಓದಿ

ಧಾರವಾಡಕ್ಕೆ ತೆರಳದಂತೆ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು. ಹಿಂಡಲಾ ಜೈಲಿನಲ್ಲಿ ವಿನಯ್ ಕುಲಕರ್ಣಿ ಇದ್ದಾರೆ. ಧಾರವಾಡ...

ಮುಂದೆ ಓದಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕುಲಕರ್ಣಿ ಮಾಜಿ ಆಪ್ತ ಸಹಾಯಕ ವಶಕ್ಕೆ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ...

ಮುಂದೆ ಓದಿ

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬೆಂಗಳೂರು: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಆರೋಪಿ...

ಮುಂದೆ ಓದಿ

ವಿಜಯ್‌ ಕುಲಕರ್ಣಿಯವರ ಕಾರು ಅಪಘಾತ: ಆರು ಮಂದಿಗೆ ಗಾಯ

ಧಾರವಾಡ: ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ತಮ್ಮ ವಿಜಯ್‌ ಕುಲಕರ್ಣಿಯವರ ಕಾರು ರಸ್ತೆ ಬದಿ ನಿಂತಿದ್ದ ಜನರ ಮೇಲೆ ಹರಿದು ಹೋಗಿದ್ದು,...

ಮುಂದೆ ಓದಿ

ಸಮಾವೇಶದಲ್ಲಿ ಕಣ್ಣೀರು ಹಾಕಿದ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ

ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಕಣ್ಣೀರಿಟ್ಟಿದ್ದು ನೆರೆದವರು...

ಮುಂದೆ ಓದಿ

ವಿನಯ್‌ ಕುಲಕರ್ಣಿಗೆ ಸದ್ಯಕ್ಕಿಲ್ಲ ಮುಕ್ತಿ: ಬಂಧನ ಅವಧಿ ಮುಂದುವರಿಕೆ

ಧಾರವಾಡ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ  ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ...

ಮುಂದೆ ಓದಿ

ವಿನಯ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾ

ಧಾರವಾಡ: ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡದ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಮಾಜಿ ಸಚಿವ ಕುಲಕರ್ಣಿಯವರ ಜಾಮೀನು ಅರ್ಜಿಯ...

ಮುಂದೆ ಓದಿ

error: Content is protected !!