Wednesday, 27th September 2023

ವಿನಯ್ ಕುಮಾರ್ ಸಕ್ಸೇನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ವೈಯಕ್ತಿಕ ಕಾರಣ ನೀಡಿ ಅನಿಲ್ ಬೈಜಾಲ್ ಮೇ.18 ರಂದು ಲೆಫ್ಟಿನೆಂಟ್‌ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷ ಹುದ್ದೆ ಹೊಂದಿದ್ದ ಸಕ್ಸೇನಾ ಅವರನ್ನು ಮೇ 23 ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿತ್ತು. ಇದರಂತೆ ಗುರುವಾರ  ವಿನಯ್ ಕುಮಾರ್ ಸಕ್ಸೇನಾ ಪ್ರಮಾಣ ವಚನ ಸ್ವೀಕರಿಸಿದ್ದು, ಸಕ್ಸೇನಾ ಅವರಿಗೆ ದೆಹಲಿ […]

ಮುಂದೆ ಓದಿ

error: Content is protected !!