Monday, 13th May 2024

ವೀಲ್ಚೇರ್ ಕ್ರಿಕೆಟ್ ಟೂರ್ನಿಮೆಂಟ್‌ನಲ್ಲಿ ಮಿಂಚಿದ ದಿವ್ಯಾಂಗರು

ತುಮಕೂರು: ಡ್ರೀಮ್ ಫೌಂಡೇಷನ್ ಟ್ರಸ್ಟ್, ಆಕ್ಸಿಜನ್ ಸ್ಪೋರ್ಟ್ಸ್ ಕ್ಲಬ್, ಜೈ ಭಾರತ ಯುವಸೇನೆ (ರಿ.) ಮತ್ತು ತುಮಕೂರು ಜಿಲ್ಲಾ ದಿವ್ಯಾಂಗ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ನಗರದ ಬಿ.ಎಚ್.ರಸ್ತೆಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು (ಜಿಪಿಟಿ) ಮೈದಾನದಲ್ಲಿ ಭಾನುವಾರ ಪ್ರಪ್ರಥಮ ಭಾರಿಗೆ ರಾಜ್ಯ ಮಟ್ಟದ ವೀಲ್‌ಚೇರ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು. ಈ ವೀಲ್‌ಚೇರ್ ಕ್ರಿಕೆಟ್ ಪಂದ್ಯಾವಳಿಗೆ ಸಿದ್ಧಲಿಂಗ ಮಹಾಸ್ವಾಮಿಗಳು ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ತುಮಕೂರು ನಗರದಲ್ಲಿ ಇಂದು ಐಪಿಎಲ್ ಕ್ರಿಕೆಟ್ ನಡೆಯುತ್ತಿದೆ ಎಂದು ನಾವು […]

ಮುಂದೆ ಓದಿ

ನಂದಿಗ್ರಾಮ: ಗಾಲಿಕುರ್ಚಿಯಲ್ಲಿ ದೀದಿಯ ಬಲಪ್ರದರ್ಶನ

ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಲಪ್ರದರ್ಶನ ನಡೆಸಿದರು. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಏಪ್ರಿಲ್...

ಮುಂದೆ ಓದಿ

error: Content is protected !!