Wednesday, 24th April 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಪಿನ್ನರ್ ವರುಣ್ ಚಕ್ರವರ್ತಿ

ಚೆನ್ನೈ: ಐಪಿಎಲ್ 2020ಯಲ್ಲಿ ಕೆಕೆಆರ್ ಪರವಾಗಿ ಮಿಂಚು ಹರಿಸಿದ್ದ ತಮಿಳುನಾಡು ಮೂಲದ ರಿಸ್ಟ್ ಸ್ಪಿನ್ನರ್ ವರುಣ್ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘ ಕಾಲದ ಪ್ರೇಯಸಿಯೊಂದಿಗೆ ವರುಣ್ ವಿವಾಹ ಬಂಧನಕ್ಕೆ ಒಳಗಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚೆನ್ನೈನಲ್ಲಿ ಕುಟುಂಬದ ಆಪ್ತ ವಲಯದ ಹಾಜರಿಯಲ್ಲಿ ವರುಣ್ ಚಕ್ರವರ್ತಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಹಾಗೂ ಕ್ರಿಕೆಟಿಗರು ತಮಿಳುನಾಡಿದ ಈ ಕ್ರಿಕೆಟರ್‌ಗೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ […]

ಮುಂದೆ ಓದಿ

error: Content is protected !!