ರಾಜ್‌ಕೋಟ್: ಸರಣಿ ಉಳಿವಿನ ದೃಷ್ಟಿಯಿಂದ ನಿರ್ಣಾಯಕ ಹೋರಾಟ ದಲ್ಲಿ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 82 ರನ್‌ಗಳಿಂದ ಏಕಪಕ್ಷೀಯವಾಗಿ ಮಣಿಸಿತು. ಈ ಮೂಲಕ ಟಿ20 ಸರಣಿಯಲ್ಲಿ 2-2ರಿಂದ ಸಮಬಲ ಸಾಧಿಸಿದ ರಿಷಭ್ ಪಂತ್ ಪಡೆ, ತವರು ನೆಲದಲ್ಲಿ ಸರಣಿ ಗೆಲುವಿನ ಆಸೆಯನ್ನು ಚಿಗುರಿಸಿ ಕೊಂಡಿತು. ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋತು ನಿರಾಸೆ ಅನುಭವಿ ಸಿದ್ದ ಭಾರತ ತಂಡ, ಪ್ರವಾಸಿ ತಂಡಕ್ಕೆ ತಿರುಗೇಟು ನೀಡಿದ್ದು, ಬೆಂಗಳೂರಿ ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಸರಣಿಗೆ ಕ್ಲೈಮ್ಯಾಕ್ಸ್ ಸಿಗಲಿದೆ. […]
ವಿಶಾಖಪಟ್ಟಣಂ: ಟೀಂ ಇಂಡಿಯಾ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ...
ಮುಂಬೈ : ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ 7 ರನ್‌ಗಳಿಂದ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಜಯ ಗಳಿಸಿತು. ಜೋಸ್ ಬಟ್ಲರ್ ಶತಕ ಸಿಡಿಸಿ ಸಂಭ್ರಮಿಸಿದ...
ಮುಂಬೈ: ಟಾಸ್ ಜಯಿಸಿದ ತಂಡ ಮರುಯೋಚನೆ ಇಲ್ಲದೆ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುತ್ತಿರುವ ಪರಿಪಾಠ ಮುಂದುವರಿಸಿದರೂ ದಿನದ ಎರಡೂ ಪಂದ್ಯಗಳಲ್ಲೂ ಚೇಸಿಂಗ್ ಮಾಡಿದ ತಂಡಗಳೇ ಮುಗ್ಗರಿಸಿದವು. ಶಿಮ್ರೋನ್ ಹೆಟ್ಮೆಯರ್...
ಅಹಮದಾಬಾದ್: ಮೊದಲ ಏಕದಿನ ಪಂದ್ಯ(1000ನೇ )ದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಸುಲಭ ಗೆಲುವು ದಾಖಲಿಸಿದೆ. ಬ್ಯಾಟಿಂಗ್ - ಬೌಲಿಂಗ್ನಲ್ಲಿ ಆಲ್ರೌಂಡ್ ಆಟವಾಡಿದ ರೋಹಿತ್ ಪಡೆ,...
ಅಹಮದಾಬಾದ್: ರೋಹಿತ್ ಪಡೆಯ ಬಿಗಿ ಬೌಲಿಂಗಿಗೆ ತಕ್ಕ ಉತ್ತರ ನೀಡಲು ವಿಫಲವಾದ ವೆಸ್ಟ್ ಇಂಡೀಸ್ ತಂಡ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ತನ್ನ ಬ್ಯಾಟಿಂಗ್ ಬಡತನವನ್ನು...
ಕೋಲಂಬೋ: ಟೀಂ ಇಂಡಿಯಾದ ಸ್ಪಿನ್ನರ್ಗಳಾದ ಯಜುವೇಂದ್ರ ಚಾಹಲ್ ಹಾಗೂ ಕೆ.ಗೌತಮ್ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಆಲ್ ರೌಂಡರ್ ಕೃನಾಲ್ ಪಾಂಡ್ಯ ಕರೋನಾ ಸೋಂಕಿಗೆ ಒಳಗಾದ...