Wednesday, 27th September 2023

ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ನಿಧನ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲು ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ತ್ರಿಜನ್ಮ ಮೋಕ್ಷ ಯಕ್ಷಗಾನದಲ್ಲಿ ಗುರುವಪ್ಪ ಬಾಯಾರು ಶಿಶುಪಾಲನ ಪಾತ್ರ ವನ್ನು ಮಾಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಪ್ಪ ಬಾಯಾರು ನಿಧನರಾಗಿದ್ದಾರೆ ಎನ್ನುವುದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಗಮಕ ಗಂಧರ್ವ, ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ […]

ಮುಂದೆ ಓದಿ

ಕಲಾವಿದ ಕುಂಬ್ಳೆ ಸುಂದರ್ ರಾವ್ ವಿಧಿವಶ

ಮಂಗಳೂರು: ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಬುಧವಾರ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಮಂಗಳೂರಿನ...

ಮುಂದೆ ಓದಿ

ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ

ಸುಳ್ಯ: ಅಲ್ಪ ಕಾಲದ ಅಸೌಖ್ಯದಿಂದ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನರಾದರು. ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ ಗಮನ ಸೆಳೆದಿದ್ದ ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ...

ಮುಂದೆ ಓದಿ

ಪ್ರೇಕ್ಷಕರನ್ನು ಆಕರ್ಷಿಸಿದ ಭಸ್ಮಾಸುರ ಮೋಹಿನಿ

ಶಿರಸಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಸುಂಧರಾ ಸಮೂಹ ಸೇವಾ ಸಂಸ್ಥೆಯ ಪ್ರಥಮ ಕಾರ್ಯಕ್ರಮವಾಗಿ ಕಂಚಿ ಕೈ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಭಸ್ಮಾಸುರ ಮೋಹಿನಿ ಪ್ರಸಂಗದ ಯಕ್ಷಗಾನ ಕಲಾ ಪ್ರದರ್ಶನ...

ಮುಂದೆ ಓದಿ

ಬಲಿಪ ಪ್ರಸಾದ ಭಾಗವತರ ನಿಧನ ದಿಗ್ಬ್ರಮೆಯುಂಟು ಮಾಡಿದೆ: ಸಚಿವ ಸುನೀಲ್ ಕುಮಾರ್

ಮಂಗಳೂರು: ತೆಂಕುತಿಟ್ಟು ಯಕ್ಷ ಪರಂಪರೆಯ ಪ್ರಸಿದ್ಧ ಭಾಗವತ ಬಲಿಪ ಪ್ರಸಾದ ಭಾಗವತರ ಅಕಾಲಿಕ ನಿಧನ ದಿಗ್ಬ್ರಮೆಯುಂಟು ಮಾಡಿದ್ದು, ಯಕ್ಷರಂಗಭೂಮಿಗೆ ಇದು ತುಂಬಲಾರದ ನಷ್ಟ ಎಂದು ಇಂಧನ, ಕನ್ನಡ...

ಮುಂದೆ ಓದಿ

ಯಕ್ಷಗಾನದ ಬಲಿಪ ಪ್ರಸಾದ್ ಭಾಗವತ ವಿಧಿವಶ

ಮಂಗಳೂರು: ಯಕ್ಷಗಾನದ ಏರು ಪದ್ಯದಲ್ಲಿ ಯಶಸ್ಸಿನ ಉತ್ತುಂಗಕ್ಕೇರಿದ್ದ ಬಲಿಪ ಪ್ರಸಾದ್ ಭಾಗವತರು ಗಂಟಲಿನ ಕ್ಯಾನ್ಸರ್‌ಗೆ ಒಳಗಾಗಿದ್ದು ಚಿಕಿತ್ಸೆ ಫಲಕಾರಿಯಾ ಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು....

ಮುಂದೆ ಓದಿ

ಯಕ್ಷಗಾನ ಪರಿಶ್ರಮದ‌ ಕಲೆ: ಪ್ರಾಣೇಶ ಬಣ್ಣನೆ

ಶಿರಸಿ: ಯಕ್ಷಗಾನ ಪರಿಶ್ರಮದ ಕಲೆ ಎಂದು ರಾಜ್ಯೋತ್ಸವ ಪ್ರಶಸ್ತಿ‌ ಪುರಸ್ಕೃತ, ಪ್ರಸಿದ್ದ ಹಾಸ್ಯ ಕಲಾವಿದ ಗಂಗಾ ವತಿ ಪ್ರಾಣೇಶ ಬಣ್ಣಿಸಿದರು. ಅವರು ನಿಸರ್ಗಮನೆಯ ವೇದ ಆರೋಗ್ಯ ಕೇಂದ್ರದಲ್ಲಿ...

ಮುಂದೆ ಓದಿ

ಅಪಘಾತ: ಯಕ್ಷಗಾನದ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ನಿಧನ

ಸುಬ್ರಹ್ಮಣ್ಯ: ಕುಲ್ಕುಂದದಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಯಕ್ಷಗಾನದ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ನಿಧನರಾಗಿದ್ದಾರೆ. ಕುಲ್ಕುಂದದಲ್ಲಿ ಶಟಲ್ ಬ್ಯಾಡ್ಮಿಂಟನ್ ಅಭ್ಯಾಸಕ್ಕಾಗಿ ತಮ್ಮ ಸ್ನೇಹಿತರ ಮನೆಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ಸ್ಕೂಟರಿನಲ್ಲಿ...

ಮುಂದೆ ಓದಿ

ಬಡಗುತಿಟ್ಟು ಯಕ್ಷಗಾನ ರಂಗದ ವೇಷಧಾರಿ ಅನಂತ ಕುಲಾಲ್ ನಿಧನ

ಕುಂದಾಪುರ: ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ ಅನಂತ ಕುಲಾಲ್(66) ಅವರು ಮಂಗಳವಾರ ತಡರಾತ್ರಿ ಮೊಳಹಳ್ಳಿಯ ನಿವಾಸದಲ್ಲಿ ನಿಧನರಾದರು. ಐದು ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ಗೆಜ್ಜೆ...

ಮುಂದೆ ಓದಿ

ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ...

ಮುಂದೆ ಓದಿ

error: Content is protected !!