Thursday, 28th March 2024

ತಮಿಳುನಾಡಿನಲ್ಲಿ ಎಲ್ಲೋ ಎಲರ್ಟ್: ಶಾಲಾ ಕಾಲೇಜುಗಳಿಗೂ ರಜೆ

ಚೆನ್ನೈ: ಪ್ರಾದೇಶಿಕ ಹವಾಮಾನ ಕೇಂದ್ರವು ಚೆನ್ನೈ ಮತ್ತು ಅದರ ನೆರೆಹೊರೆಗೆ ಹಳದಿ ಎಚ್ಚರಿಕೆ ನೀಡಿದ್ದು, ಬುಧವಾರ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಕ್ರಿಯವಾಗಿರುವ ಕಾರಣ ಮಂಗಳವಾರ ಚೆನ್ನೈ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಯಾಗಿದೆ. ಮಂಗಳವಾರ ಸಕ್ರಿಯ ಮಾನ್ಸೂನ್ ಮಾರುತಗಳು ಬೀಸುತ್ತಿದ್ದು, ಅನೇಕ ಸ್ಥಳಗಳಲ್ಲಿ ಜಲವೃತವಾಗಿತ್ತು. ಬಳಿಕ ಚೆನ್ನೈ ನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರು. ಚೆನ್ನೈ ಜಿಲ್ಲಾಧಿಕಾರಿಗಳು ಮಳೆಯ ಕಾರಣ ನವೆಂಬರ್ 15ರಂದು ಶಾಲೆಗಳಿಗೆ ರಜೆ ಘೋಷಿಸಿದರೆ, […]

ಮುಂದೆ ಓದಿ

Rain in Bangalore

ನ.23 ರವರೆಗೂ ರಾಜ್ಯದಲ್ಲಿ ಮಳೆಯ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನ.23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಮುಂದೆ ಓದಿ

Flood

ಇಂದಿನಿಂದ ನ. 16ರವರೆಗೆ ಭಾರೀ ಮಳೆ: ಹಳದಿ ಅಲರ್ಟ್​

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ನ. 16ರವರೆಗೆ ಭಾರೀ ಮಳೆ ಸುರಿಯಲಿದೆ. ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ...

ಮುಂದೆ ಓದಿ

ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಕೊಡಗು : ಕೊಡಗು ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ...

ಮುಂದೆ ಓದಿ

ಕರಾವಳಿ ಕರ್ನಾಟಕದಲ್ಲಿ ಇಂದು, ನಾಳೆ ಯೆಲ್ಲೋ ಅಲರ್ಟ್ 

ಬೆಂಗಳೂರು: ರಾಜ್ಯದಲ್ಲಿ ಜು.27 ಮತ್ತು 28ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ತಿಳಿಸಿದ್ದು, ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ. ಕರಾವಳಿ ಭಾಗದ ಉತ್ತರ ಕನ್ನಡ,...

ಮುಂದೆ ಓದಿ

ರಾಜ್ಯದಲ್ಲಿ ಯೆಲ್ಲೋ ಅಲರ್ಟ್‌: ಮುಂದಿನ 5 ದಿನ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಭಾನುವಾರ ವ್ಯಾಪಕ ಮಳೆಯಾ ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಮುಂದೆ ಓದಿ

ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ನಿವಾರ್ ಚಂಡಮಾರುತದ ಕಾರಣ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದ...

ಮುಂದೆ ಓದಿ

ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ: ಕರಾವಳಿ ಭಾಗದಲ್ಲಿ ‘ಯೆಲ್ಲೋ’ ಅಲರ್ಟ್‌

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದೆ. ಸೂಚಿಸಿರುವ ರಾಜ್ಯ ಹವಾಮಾನ ಇಲಾಖೆ, ಉಡುಪಿಯಲ್ಲಿ ಆರೇಂಜ್, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ...

ಮುಂದೆ ಓದಿ

error: Content is protected !!