Thursday, 30th March 2023

ಹಳಿ ತಪ್ಪಿದ ಕಣ್ಣೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು

ಚೆನ್ನೈ: ಗುಡ್ಡ ಕುಸಿದ ಪರಿಣಾಮ ಕಣ್ಣೂರು-ಯಶವಂತಪುರ ನಡುವಿನ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಶುಕ್ರವಾರ ತಮಿಳುನಾಡಿನ ಧರ್ಮಾವರಂ ಜಿಲ್ಲೆಯ ತೆಪ್ಪೊಡಿ-ಸಿವಾಡಿ ನಡುವಿನ ಪ್ರದೇಶ ದಲ್ಲಿ ಕಣ್ಣೂರು-ಯಶವಂತಪುರ ನಡು ವಿನ ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ. ರೈಲಿನಲ್ಲಿದ್ದ 2,348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ರೈಲು ಹಳಿ ತಪ್ಪಿದ್ದು, ಯಾವುದೇ ಅನಾಹುತ ವಾಗಿಲ್ಲ. ರೈಲು ಹಳಿ ತಪ್ಪಿದ್ದರಿಂದ ಯಾವುದೇ ಅನಾಹುತವಾಗಿಲ್ಲ. ಎಲ್ಲಾ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕಣ್ಣೂರು-ಯಶವಂತಪುರ […]

ಮುಂದೆ ಓದಿ

ಕಾಣೆಯಾಗಿದ್ದ ಏಳು ವಿದ್ಯಾರ್ಥಿಗಳ ಪೈಕಿ ಮೂವರು ಪತ್ತೆ

ಬೆಂಗಳೂರು: ಯಶವಂತಪುರ ಉಪವಿಭಾಗದಿಂದ ಕಾಣೆಯಾಗಿದ್ದ ಏಳು ವಿದ್ಯಾರ್ಥಿಗಳ ಪೈಕಿ ಮೂವರು ಪತ್ತೆ ಯಾಗಿದ್ದು, ಉಳಿದ ನಾಲ್ವರಿಗಾಗಿ ಪೊಲೀಸರ ಶೋಧ ಮುಂದುವರೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ...

ಮುಂದೆ ಓದಿ

ಬಿಬಿಎಂಪಿ ಆಸ್ಪತ್ರೆಯಲ್ಲಿ ವೈದ್ಯೆ, ಸಿಬ್ಬಂದಿಗಳ ಮೇಲೆ ಹಲ್ಲೆ

ಬೆಂಗಳೂರು : ಯಶವಂತಪುರದ ಬಿಬಿಎಂಪಿ ಆಸ್ಪತ್ರೆಗೆ ನುಗ್ಗಿದ ಒಂದು ಗುಂಪು, ವೈದ್ಯೆ, ಸಿಬ್ಬಂದಿ ಗಳ ಮೇಲೆ ಹಲ್ಲೆಗೆ ಯತ್ನಿಸಿದೆ. ಕೆಲವು ದಿನಗಳ ಮುನ್ನ ಹುಬ್ಬಳ್ಳಿಯಲ್ಲಿ ಗುತ್ತಿಗೆ ಆಧಾರದ ಮೇಲೆ...

ಮುಂದೆ ಓದಿ

ಯಶವಂತಪುರ-ಶಿವಮೊಗ್ಗ ನಡುವೆ ಆ.10ರಿಂದ ಮತ್ತೊಂದು ರೈಲು ಆರಂಭ

ಬೆಂಗಳೂರು: ಆಗಸ್ಟ್ 10ರಿಂದ ಪ್ರತಿದಿನ ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗ ಯಶವಂತಪುರ-ಶಿವಮೊಗ್ಗ ನಡುವೆ ಮತ್ತೊಂದು ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ. ರೈಲು ನಂಬರ್ 07357/07358 ಯಶವಂತಪುರ-ಶಿವಮೊಗ್ಗ ಟೌನ್-ಯಶವಂತಪುರ ನಡುವೆ ಸಂಚಾರ...

ಮುಂದೆ ಓದಿ

ಜನಸೇವಕ ಯೋಜನೆಗೆ ಸುರೇಶ್ ಕುಮಾರ್ ಚಾಲನೆ

ಬೆಂಗಳೂರು: ಸಕಾಲ ಯೋಜನೆಯ ಹೆಮ್ಮೆಯ ಕಾರ್ಯಕ್ರಮವಾದ ‘ಜನಸೇವಕ’ ಕಾರ್ಯಕ್ರಮವನ್ನು ಯಶವಂತಪುರ ವಿಧಾನ ಸಭಾ ಕ್ಷೇತ್ರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಯಶವಂತಪುರ ಕ್ಷೇತ್ರದ ಉಳ್ಳಾಲ ವಾರ್ಡ್‍ನಲ್ಲಿ ದಲ್ಲಿ ಯೋಜನೆಗೆ...

ಮುಂದೆ ಓದಿ

error: Content is protected !!